సభ్యుడిగా అవ్వండి
పేజీ చిరునామా క్లిప్బోర్డ్కి కాపీ చేయబడింది.
అర్థం : ಚಪ್ಪಾತಿ, ಪೂರಿ ಮುಂತಾದವುಗಳನ್ನು ಮಾಡಲು ಮಣೆಯ ಮೇಲೆ ಹಿಟ್ಟನ್ನು ಲಟ್ಟಿಸಿ ಅಗಲವಾಗಿ ಮಾಡುವ ಪ್ರಕ್ರಿಯೆ
ఉదాహరణ : ಸೀಮ ಬಲು ಬೇಗ ಲಟ್ಟಿಸುತ್ತಾಳೆ.
పర్యాయపదాలు : ಅರಿ, ಅರೆ, ಒತ್ತು
ఇతర భాషల్లోకి అనువాదం :हिन्दी English
रोटी, पूरी आदि बनाने के लिए चकले पर लोई रखकर बेलन से पतला करना।
Flatten or spread with a roller.
అర్థం : ಚಪ್ಪಾತಿ, ಪೂರಿ ಮುಂತಾದವುಗಳನ್ನು ಅರೆಯುವ ಕೆಲಸ ಬೇರೆಯವರ ಕೈಯಿಂದ ಮಾಡಿಸುವ ಪ್ರಕ್ರಿಯೆ
ఉదాహరణ : ನಾನು ನನ್ನ ಮಗಳ ಕೈಯಿಂದ ಪೂರಿಯನ್ನು ಲಟ್ಟಿಸಿದೆ.
పర్యాయపదాలు : ಅರೆಸು
ఇతర భాషల్లోకి అనువాదం :हिन्दी
रोटी, पूरी आदि बेलने का काम दूसरे से करवाना।
ఆప్ స్థాపించండి