పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಲಾಭದಾಯಕವಾದ అనే పదం యొక్క అర్థం.

ಲಾಭದಾಯಕವಾದ   ಗುಣವಾಚಕ

అర్థం : ಪೂರ್ವಾಪರ ಅಥವಾ ಅಕ್ಕ-ಪಕ್ಕದ ಮಾತುಗಳ ವಿಚಾರದ ಅಥವಾ ಬೇರೆ ಯಾವುದೋ ಪ್ರಕಾರದ ಸರಿಯಾಗಿ ಕುಳಿತುಕೊಳ್ಳುವ ಅಥವಾ ಸಂಬಂಧ ಇಟ್ಟುಕೊಂಡಿರುವ

ఉదాహరణ : ಮಂತ್ರಿಗಳು ನೀಡಿದ ಉಚಿತ ಉತ್ತರದಿಂದ ಪತ್ರಕರ್ತ ಸುಮ್ಮನಾದ.

పర్యాయపదాలు : ಅಗತ್ಯವಾದ, ಅಗತ್ಯವಾದಂತ, ಅಗತ್ಯವಾದಂತಹ, ಅವಶ್ಯವಾದ, ಅವಶ್ಯವಾದವಾದಂತ, ಅವಶ್ಯವಾದವಾದಂತಹ, ಉಚಿತ, ಉಚಿತವಾದ, ಉಚಿತವಾದಂತ, ಉಚಿತವಾದಂತಹ, ಉಪಯುಕ್ತ, ಉಪಯುಕ್ತವಾದ, ಉಪಯುಕ್ತವಾದಂತ, ಉಪಯುಕ್ತವಾದಂತಹ, ಲಾಭದಾಯಕ, ಲಾಭದಾಯಕವಾದಂತ, ಲಾಭದಾಯಕವಾದಂತಹ, ಸರಿಯಾದ, ಸರಿಯಾದಂತ, ಸರಿಯಾದಂತಹ


ఇతర భాషల్లోకి అనువాదం :

पूर्वापर या आस-पास की बातों के विचार से अथवा और किसी प्रकार से ठीक बैठने या मेल रखने वाला।

मंत्री जी के संगत उत्तर से पत्रकार चुप हो गये।
उचित, उपयुक्त, ज़ेबा, जायज, जायज़, जेबा, ठीक, फिट, माकूल, मुनासिब, मुफ़ीद, मुफीद, यथोचित्, लाजमी, लाज़मी, लाज़िम, लाज़िमी, लाजिम, लाजिमी, वाज़िब, वाजिब, संगत

Suitable for a particular person or place or condition etc.

A book not appropriate for children.
A funeral conducted the appropriate solemnity.
It seems that an apology is appropriate.
appropriate

అర్థం : ಯಾರೋ ಒಬ್ಬರಿಗೆ ಲಾಭವಾಗಿರುವುದು

ఉదాహరణ : ರಮೇಶನು ಈ ಬಾರಿ ಲಾಭದಾಯಕವಾದ ವ್ಯವಹಾರಕ್ಕೆ ಕೈ ಹಾಕಿದ್ದಾನೆ ಈ ಯೋಜನೆಯಿಂದ ಹಲವಾರು ಜನರಿಗೆ ಲಾಭವಾಗಿದೆ ಗ್ರಾಮ ವಿಕಾಸ ಯೋಜನೆಯಿಂದ ಹಲವಾರು ಗ್ರಾಮಸ್ಥರಿಗೆ ಅನುಕೂಲಕರವಾಗಿರುವುದರಿಂದ ಸರ್ಕಾರ ನೀತಿಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

పర్యాయపదాలు : ಅನುಕೂಲಕರವಾದ, ಪ್ರಯೋಜನಕಾರಿಯಾದ


ఇతర భాషల్లోకి అనువాదం :

जिसे लाभ प्राप्त हुआ हो।

ग्राम विकास योजनाओं द्वारा लाभान्वित ग्रामीण, सरकार की नीति से बहुत प्रसन्न हैं।
लाभ प्राप्तकर्ता, लाभांवित, लाभान्वित