అర్థం : ಬಹಳಷ್ಟು ಲಾಭ ಮಾಡುವ ಪ್ರಕ್ರಿಯೆ
ఉదాహరణ :
ಬಹಿರಂಗವಾಗಿ ನಕಲು ಮಾಡಿದರಿಂದ ವಿದ್ಯಾರ್ಥಿಗಳಿಗೆ ಸುಲಭವಾಯಿತು.
పర్యాయపదాలు : ಸುಲಭವಾಗು
ఇతర భాషల్లోకి అనువాదం :
అర్థం : ಯಾವುದಾದರು ಕೆಲಸಕ್ಕಾಗಿ ಯಾರಾದರೊಬ್ಬರಿಂದ ಏನನ್ನಾದರೂ ಹೊಂದುವುದು
ఉదాహరణ :
ಅಲ್ಲಿಗೆ ಬಂದರೆ ನಿಮಗೆ ಏನಾದರೂ ಉಪಯೋಗವಾಗಬಹುದು.
పర్యాయపదాలు : ಉಪಯೋಗ, ಉಪಯೋಗವಾಗು, ಪ್ರಯೋಜನ, ಪ್ರಯೋಜನವಾಗು, ಲಾಭ
ఇతర భాషల్లోకి అనువాదం :
किसी काम के लिए किसी से कुछ चाहना।
आपके यहाँ आने का कुछ न कुछ तो प्रयोजन होगा।అర్థం : ಲಾಭದಾಯಕ, ಶುಭ, ಹಿತಕರ ಅಥವಾ ಸುಖದಾಯಕವಾಗಿರುವಂತಹ
ఉదాహరణ :
ಈ ಅಂಗಡಿಯಿಂದ ಅವನಿಗೆ ತುಂಬಾ ಅನುಕೂಲವಾಗಿದೆ.
పర్యాయపదాలు : ಅನುಕೂಲವಾಗು, ಅನುಕೂಲವಾಗುವ, ಅನುಕೂಲವಾಗುವಂತ, ಅನುಕೂಲವಾಗುವಂತಹ, ಲಾಭದಾಯಕವಾಗು, ಲಾಭದಾಯಕವಾಗುವಂತ, ಲಾಭದಾಯಕವಾಗುವಂತಹ, ಶುಭವಾಗು, ಶುಭವಾಗುವಂತ, ಶುಭವಾಗುವಂತಹ
ఇతర భాషల్లోకి అనువాదం :