అర్థం : ವಿವಾಹದ ಒಂದು ವಿಧಿಪ್ರಕಾರ ವರ-ವಧುವಿನಿಂದ ಮಾಡಿಸುವಂತಹ ಹೋಮದಲ್ಲಿ ಲಾವಕ್ಕಿ ಅಥವಾ ಅರಳನ್ನು ಹೋಮಕ್ಕೆ ಹಾಕಲಾಗುತ್ತದೆ
ఉదాహరణ :
ಲಾವಕ್ಕಿ ಹೋಮಕ್ಕಾಗಿ ಕನ್ಯೆಯ ಸಹೋದರ ಒಂದು ಹರಿವಾಣದಲ್ಲಿ ಅರಳು ಪುರಿಯನ್ನು ಹಿಡಿದುಕೊಂಡು ಹಿಂದೆ ನಿಂತಿದ್ದಾನೆ.
పర్యాయపదాలు : ಅರಳು ಹೋಮ, ಅರಳು-ಹೋಮ, ಪುರಿ ಹೋಮ, ಪುರಿ-ಹೋಮ, ಲಾವಕ್ಕಿ ಹೋಮ
ఇతర భాషల్లోకి అనువాదం :