అర్థం : ಯಾವುದಾದರು ವಿಷಯದ ಸವಿಸ್ತಾರವಾದ ವಿವೇಚನೆ ಅದರಲ್ಲಿ ಅದರ ಸಂಬಂಧವಾಗಿ ಇರುವಂತಹ ಅನೇಕ ಸಂಗತಿಗಳು, ವಿಚಾರಗಳು, ಅಭಿಪ್ರಾಯ, ಉದ್ದೇಶ ಮೊದಲಾದವುಗಳ ತುಲನಾತ್ಮಕ ಮತ್ತು ಪಾಂಡಿತ್ಯಪೂರ್ಣ ವಿವೇಚನೆ
ఉదాహరణ :
ನಿಬಂಧಕಾರನು ಈ ನಿಬಂಧನೆಯ ಮಾಧ್ಯಮದಿಂದ ಜಾತಿವಾದದ ಮೇಲೆ ಕಟಾಕ್ಷಓರೆನೋಟವನ್ನು ಬೀರಿದ್ದಾರೆ.
పర్యాయపదాలు : ಅಕ್ಷರ, ನಿಬಂಧ, ಪ್ರಬಂಧ, ಬರಹ, ಲೇಖನ, ಸಂಗತಿ
ఇతర భాషల్లోకి అనువాదం :
An analytic or interpretive literary composition.
essayఅర్థం : ಬರೆದಿರುವಂತಹ ವಸ್ತು
ఉదాహరణ :
ಅವನಿಗೆ ಸಾಹಿತ್ಯಕವಾದ ಲೇಖನಗಳನ್ನು ಓದುವುದರಲ್ಲಿ ಆಸಕ್ತಿ.
పర్యాయపదాలు : ಅಕ್ಷರ, ತಸಬೀರು, ಬರವಣಿಗೆ, ಬರಹ, ಬರೆದ ಅಕ್ಷರ, ಲೇಖನ
ఇతర భాషల్లోకి అనువాదం :
लिखी हुई वस्तु।
पत्र, दस्तावेज, पद्य, गद्य आदि सभी लेख हैं।అర్థం : ಭಾಷೆಯೊಂದರ ಸಾಂಕೇತಿಕ ರೂಪ ಅಥವಾ ವರ್ಣಮಾಲೆಯ ಸ್ವರ ಅಥವಾ ವ್ಯಂಜನ
ఉదాహరణ :
ಓದು ಬರಹ ಶುರುವಾಗುವುದೇ ಅಕ್ಷರ ತಿದ್ದುವ ಮೂಲಕ.
పర్యాయపదాలు : ಅಕ್ಷರ, ಬರೆಹ, ವರ್ಣ
ఇతర భాషల్లోకి అనువాదం :
The conventional characters of the alphabet used to represent speech.
His grandmother taught him his letters.అర్థం : ಬರೆದಿರುವ ಅಕ್ಷರ
ఉదాహరణ :
ಪ್ರಾಚೀನ ಕಾಲದಲ್ಲಿ ಕಲ್ಲು ಬಂಡೆಗಳ ಮೇಲೆ ಅಕ್ಷರವನ್ನು ಬರೆಯುತ್ತಿದ್ದರು.
పర్యాయపదాలు : ಅಕ್ಷರ, ಅಕ್ಷರ ಗೀಚು, ಗೀಚಿದ, ಬರೆದ ಅಕ್ಷರ, ಬರೆವಣಿಗೆ, ಲೇಖನ