పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಲೇಪ అనే పదం యొక్క అర్థం.

ಲೇಪ   ನಾಮಪದ

అర్థం : ಗಾಯದ ಮೇಲೆ ಲೇಪಿಸುವ ಉತ್ತಮ ರೀತಿಯ ರಾಸಾಯನಿಕ ಆಧಾರದ ಮೇಲೆ ಮಾಡಿರುವಂತಹ ಜಿಡ್ಡು ಪದಾರ್ಥ

ఉదాహరణ : ವೈದ್ಯರು ಗಾಯದ ಮೇಲೆ ಮುಲಾಮನ್ನು ಹಚ್ಚಿ ಪಟ್ಟಿಯನ್ನು ಕಟ್ಟಿದರು.

పర్యాయపదాలు : ಔಷಧಿ, ಮಲಮು, ಮುಲಾಮು


ఇతర భాషల్లోకి అనువాదం :

घाव पर लगाने की एक गाढ़ी दवा जो रासायनिक आधार पर बनाई जाती है।

चिकित्सक ने घाव पर मरहम लगाकर पट्टी बाँध दी।
अवलेप, मंख, मरहम, मर्हम, मलहम, मल्हम, लोशन

Semisolid preparation (usually containing a medicine) applied externally as a remedy or for soothing an irritation.

balm, ointment, salve, unction, unguent

అర్థం : ಯಾವುದೇ ವಸ್ತುವಿನ ಮೇಲಿನ ಹೊದಿಕೆ ಅಥವಾ ನೈಸರ್ಗಿಕ ಅಥವಾ ಕೃತಕ ಮೇಲ್ ಆವರಣದ ವಸ್ತು

ఉదాహరణ : ಆವರಣದ ಕಾರಣ ವಸ್ತು ಅಥವಾ ಪ್ರಾಣಿಗಳು ರಕ್ಷಿತವಾಗಿರುತ್ತವೆ.

పర్యాయపదాలు : ಆವರಣ, ಕವಚ, ಚರ್ಮ, ಪರೆ, ಮೋಲೊದಿಕೆ


ఇతర భాషల్లోకి అనువాదం :

किसी वस्तु को ऊपर से या चारों ओर से ढकने वाली कोई कपड़े की सिली हुई वस्तु।

खोल के कारण वस्तुएँ सुरक्षित रहती हैं।
आवरण, कोश, कोष, खोल, खोली, ग़िलाफ़, गिलाफ

Any wrapper or covering.

envelope

అర్థం : ಯಾವುದಾದರು ವಸ್ತುವಿನ ಮೇಲ್ಮೈ ಇನ್ನಾವುದೋ ವಸ್ತುವಿನ ಮುಡಿಪಾಗಿರುತ್ತದೆ

ఉదాహరణ : ಕುಂಬಾರನು ಮಡಿಕೆಗೆ ಮಣ್ಣಿನ ಲೇಪವನ್ನು ಬಳಿಯುತ್ತಿದ್ದಾನೆ.

పర్యాయపదాలు : ಗಿಲಾವು, ಬಳಿಯುವಿಕೆ, ಮೆತ್ತಿಗೆ, ಹಚ್ಚುವಿಕೆ


ఇతర భాషల్లోకి అనువాదం :

किसी चीज़ की वह तह जो किसी वस्तु पर चढ़ाई जाए।

कुम्हार मटके पर मिट्टी का आलेप लगा रहा है।
आलेप, कोटिंग, प्रलेप, लेप

A thin layer covering something.

A second coat of paint.
coat, coating

అర్థం : ಲೇಪಿಸುವ, ಸಾರಿಸುವ ಅಥವಾ ಮುಚ್ಚುವ ವಸ್ತು

ఉదాహరణ : ಅಮ್ಮ ಮಣ್ಣಿನ ಗೋಡೆಯ ಮೇಲೆ ಸಗಣಿ ಮತ್ತು ಮಣ್ಣಿನ ಲೇಪನವನ್ನು ಮಾಡುತ್ತಿದ್ದಾರೆ.

పర్యాయపదాలు : ಲೇಪನ, ಸಾರಿಸು


ఇతర భాషల్లోకి అనువాదం :

लीपने, पोतने या चुपड़ने की वस्तु।

माँ मिट्टी की दीवार को गोबर और मिट्टी के लेप से लीप-पोत रही है।
अवलेप, लेप

Material used to daub walls.

daub

అర్థం : ಗಾಯದ ಮೇಲೆ ಹಚ್ಚುವ ಔಷಧಿಯ ಪದರ

ఉదాహరణ : ಅವನು ಗಾಯದ ಮೇಲೆ ಔಷಧಿಯ ಲೇಪ ಮಾಡುತ್ತಿದ್ದಾನೆ


ఇతర భాషల్లోకి అనువాదం :

घाव पर लगाया जाने वाला औषध का लेप।

वह घाव पर किसी औषध का लेप लगा रहा है।
आलेप, लेप