అర్థం : ಯಾವುದಾದರು ವಸ್ತು, ವ್ಯಕ್ತಿ ಮುಂತಾದವುಗಳ ಅಥವಾ ಅದರ ಗುಣಗಳ ಅಥವಾ ಒಳ್ಳೆಯ ಮಾತುಗಳ ಸಂಬಂಧದಿಂದ ಹೇಳಿರುವ ಆದರ್ಶ ಸೂಚಕ ಮಾತು
ఉదాహరణ :
ಗೋಪಾಲನ ಸಾಹಸಕ್ಕೆ ಎಲ್ಲರೂ ಪ್ರಸಂಶೆಯನ್ನು ವ್ಯಕ್ತಪಡಿಸಿದರು.
పర్యాయపదాలు : ಅಭಿನಂದನೆ, ಕೊಂಡಾಟ, ಕೊಂಡಾಡು, ಗುಣಗಾನ, ದೊಡ್ಡತನ, ಪ್ರಶಂಸೆ, ಮಹತ್ವ, ಮಹಿಮೆ, ಶಭಾಶ್ ಗಿರಿ, ಶ್ರೇಷ್ಠತೆ, ಹಿರಿಮೆ, ಹೊಗಳಿಕೆ
ఇతర భాషల్లోకి అనువాదం :
किसी वस्तु, व्यक्ति, आदि या उनके गुणों या अच्छी बातों के संबंध में कही हुई आदरसूचक बात।
प्रशंसा से सभी खुश और प्रोत्साहित होते हैं।An expression of approval and commendation.
He always appreciated praise for his work.అర్థం : ವಿಸ್ತಾರಪೂರ್ವಕವಾಗಿ ಹೇಳುವ ಅಥವಾ ಬರೆಯುವಂತಹ ವಿವರಣೆ, ಕತೆ
ఉదాహరణ :
ರಾಜಚರಿತಮಾನಸ ತುಳಸಿದಾಸರ ಕೃತಿ ಒಂದು ಅದ್ಭುತವಾದ ವರ್ಣನೆಯಾಗಿದೆ.
పర్యాయపదాలు : ಚಿತ್ರಣ, ತಪಶೀಲು, ಪ್ರಶಂಸೆ, ಮಾಹಿತಿ, ವಿವರಣೆ, ಹೇಳಿಕೆ
ఇతర భాషల్లోకి అనువాదం :
A graphic or vivid verbal description.
Too often the narrative was interrupted by long word pictures.అర్థం : ವಿಸ್ತಾರ ಪೂರ್ವಕವಾಗಿ ಏನನ್ನಾದರೂ ಹೇಳುವುದು
ఉదాహరణ :
ಅವರು ನೆನ್ನೆಯ ಘಟನೆಯನ್ನು ವರ್ಣನೆ ಮಾಡುತ್ತಿದ್ದರು.
పర్యాయపదాలు : ತಿಳಿಸು, ಪ್ರಶಂಸಿಸು, ಪ್ರಶಂಸೆ, ಪ್ರಶಂಸೆ ಮಾಡು, ವರ್ಣನೆ ಮಾಡು, ವರ್ಣಿಸು, ಹೇಳು
ఇతర భాషల్లోకి అనువాదం :
विस्तारपूर्वक कुछ कहना।
वह कल की घटनाओं का वर्णन कर रहा था।Describe in vivid detail.
delineate