పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ವಶೀಕರಣ అనే పదం యొక్క అర్థం.

ವಶೀಕರಣ   ನಾಮಪದ

అర్థం : ಯಾರೋ ಒಬ್ಬರನ್ನು ಅಧೀನದಲ್ಲಿ ಇಟ್ಟುಕೊಳ್ಳುವ ಕ್ರಿಯೆ ಅಥವಾ ಅಧೀನವಾಗಿ ಮಾಡುವ ಕ್ರಿಯೆ

ఉదాహరణ : ಕ್ರೂರ ಪ್ರಾಣಿಗಳನ್ನು ಪಳಗಿಸುವುದು ತುಂಬ ಕಠಿಣದ ಕೆಲಸ.

పర్యాయపదాలు : ಅಧೀನಗೊಳಿಸು, ತರಬೇತಿ ನೀಡುವುದು, ಪಳಗಿಸುವುದು


ఇతర భాషల్లోకి అనువాదం :

किसी को अधीन करने की क्रिया या किसी को अधीन में लाने की क्रिया।

खूँखार जानवरों का अधीनीकरण कठिन होता है।
अधीनीकरण, बसीकरन, वशीकरण

The act of conquering.

conquering, conquest, subjection, subjugation

అర్థం : ಮಂತ್ರ-ತಂತ್ರದ ಸಹಾಯದಿಂದ ಯಾರನ್ನಾದರೂ ವಶದಲ್ಲಿ ಇಟ್ಟುಕೊಳ್ಳುವ ಕ್ರಿಯೆ

ఉదాహరణ : ತಾಂತ್ರಿಕನು ವಶೀಕರಣದ ಮೂಲಕ ರಾಮನನ್ನು ತನ್ನ ವಶದಲ್ಲಿ ಇಟ್ಟುಕೊಂಡನು


ఇతర భాషల్లోకి అనువాదం :

मंत्र-तंत्र आदि के द्वारा किसी को वश में करने की क्रिया।

तांत्रिक ने वशीकरण द्वारा रामू को अपने बस में कर लिया।
जय, जोग, बशीकरन, योग, वशीकरण

A psychological state induced by (or as if induced by) a magical incantation.

enchantment, spell, trance

అర్థం : ನಿದ್ದೆಯಲ್ಲಿ ಎದ್ದ ವ್ಯಕ್ತಿಯು ಕೇವಲ ಹೊರಗಿನ ಪ್ರೇರಣೆಯಿಂದ ನಡೆಯುತ್ತಾನೆ

ఉదాహరణ : ಮನೋವಿಜ್ಞಾನಿಗಳು ಅವನನ್ನು ವಶೀಕರಣ ಮಾಡಿಕೊಂಡು ಅವನ ಮನಸ್ಸನ್ನು ಅರಿಯಲು ಪ್ರಯತ್ನ ಪಟ್ಟರು

పర్యాయపదాలు : ಸಂಮೋಹನ ವಿಧಾನ


ఇతర భాషల్లోకి అనువాదం :

प्रेरित नींद की वह अवस्था जिसमें सोता हुआ व्यक्ति केवल बाहरी इशारों पर चलता है।

मनोचिकित्सक ने सम्मोहन के दौरान उसकी मानसिक अवस्था को समझने का प्रयास किया।
सम्मोहन

A state that resembles sleep but that is induced by suggestion.

hypnosis

ವಶೀಕರಣ   ಗುಣವಾಚಕ

అర్థం : ವಶದಲ್ಲಿ ತಂದು ಕೊಳ್ಳುವಂತಹ ಅಥವಾ ಇಟ್ಟುಕೊಳ್ಳುವಂತಹ

ఉదాహరణ : ಶ್ಯಾಮನು ವಶೀಕರಣ ಮಂತ್ರವನ್ನು ತಿಳಿದಿದ್ದಾನೆ.

పర్యాయపదాలు : ವಶೀಕರಣವಾದ, ವಶೀಕರಣವಾದಂತ, ವಶೀಕರಣವಾದಂತಹ, ವಶೀಕರಿಸಲಾದ, ವಶೀಕರಿಸಲಾದಂತ, ವಶೀಕರಿಸಲಾದಂತಹ, ವಶೀಕರಿಸಿದ, ವಶೀಕರಿಸಿದಂತ, ವಶೀಕರಿಸಿದಂತಹ, ವಶೀಲಕರಿಸಲ್ಪಟ್ಟ, ವಶೀಲಕರಿಸಲ್ಪಟ್ಟಂತ, ವಶೀಲಕರಿಸಲ್ಪಟ್ಟಂತಹ


ఇతర భాషల్లోకి అనువాదం :

वश में करने वाला।

श्यामू वशीकरण मंत्र जानता है।
बसीकर, वशीकरण