అర్థం : ಯಾರು ನೀಡಿದ್ದಾರೋ ಮತ್ತೆ ಅವರಿಗೇ ಕೊಡು
ఉదాహరణ :
ಮನೆಯನ್ನು ಕಟ್ಟುವುದಕ್ಕಾಗಿ ನಾನು ಪಡೆದಂತಹ ಸಾಲವನ್ನು ಅವರಿಗೆ ಒಂದು ವರ್ಷದೊಳಗೆ ವಾಪಸು ಮಾಡಿದೆ.
పర్యాయపదాలు : ತಿರುಗಿ ಕೊಡು, ವಾಪಸು ಕೊಡು, ಹಿಂದಿರುಗಿಸು
ఇతర భాషల్లోకి అనువాదం :
అర్థం : ತಿರುಗಿಸುವ ಅಥವಾ ವಾಪಸು ಮಾಡುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು
ఉదాహరణ :
ಕಛೇರಿಯ ಹಣವನ್ನು ರಮೇಶನ ಹತ್ತಿರ ತಿರುಗಿ ಕಳಿಸಿದರು.
పర్యాయపదాలు : ತಿರುಗಿ ಕಳಿಸು, ತಿರುಗಿ ಕೊಡು, ತಿರುಗಿಸು
ఇతర భాషల్లోకి అనువాదం :