పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ವಾಸಿಸು అనే పదం యొక్క అర్థం.

ವಾಸಿಸು   ಕ್ರಿಯಾಪದ

అర్థం : (ಜೀವನ ನಿರ್ವಹಣೆ ಮಾಡುವುದಕ್ಕಾಗಿ) ವಾಸಮಾಡು

ఉదాహరణ : ಈ ಆಳು ಪಕ್ಕದಲ್ಲಿರುವ ಗುಡಿಸಿಲಿನಲ್ಲಿ ವಾಸಮಾಡುತ್ತಾನೆ.

పర్యాయపదాలు : ಇರು, ವಾಸಮಾಡು


ఇతర భాషల్లోకి అనువాదం :

(जीवनयापन करने के लिए) निवास करना।

ये मज़दूर पास की झोपड़ियों में रहते हैं।
निवास करना, रहना

అర్థం : ಯಾವುದಾದರು ಮನೆಯಲ್ಲಿ ತುಂಬಾ ದಿನಗಳಿಂದ ವಾಸವಾಗಿರುವ ಪ್ರಕ್ರಿಯೆ

ఉదాహరణ : ಅನೇಕ ತಿಂಗಳುಗಳಿಂದ ಅವರು ಇಲ್ಲಿಯೇ ವಾಸವಾಗಿದ್ದಾರೆ.

పర్యాయపదాలు : ಇರು, ನೆಲಸು


ఇతర భాషల్లోకి అనువాదం :

किसी के घर लम्बे समय तक रहना।

कई महीने से वह यहीं बसा है।
डेरा डालना, बसना

Dwell.

You can stay with me while you are in town.
Stay a bit longer--the day is still young.
abide, bide, stay

ವಾಸಿಸು   ಗುಣವಾಚಕ

అర్థం : ಯಾರು ವಾಸವಾಗಿದ್ದಾರೋ

ఉదాహరణ : ಅಮೇರಿಕಾದಲ್ಲಿ ವಾಸ ಮಾಡುವ ಭಾರತೀಯರು ಭಾರತಕ್ಕೆ ಸಹಾಯ ಮಾಡಬೇಕು.

పర్యాయపదాలు : ಜೀವನ ನಡೆಸುತ್ತಿರುವ, ಜೀವನ ನಡೆಸುತ್ತಿರುವಂತ, ಜೀವನ ನಡೆಸುತ್ತಿರುವಂತಹ, ತಂಗಿರುವ, ತಂಗಿರುವಂತ, ತಂಗಿರುವಂತಹ, ವಾಸ ಮಾಡುವ, ವಾಸ ಮಾಡುವಂತ, ವಾಸ ಮಾಡುವಂತಹ, ವಾಸಿಸುವ, ವಾಸಿಸುವಂತ, ವಾಸಿಸುವಂತಹ


ఇతర భాషల్లోకి అనువాదం :

जो बस गया हो।

अमरीका में बसे भारतीयों को भारत की मदद करनी चाहिए।
बसा, बसा हुआ