అర్థం : ಯಾವುದಾದರೂ ಒಂದು ವಿಷಯದ ಮೇಲೆ ವಿದ್ವಾಂಸರನ್ನು ಆಹ್ವಾನಿಸಿ ನಡೆಸುವ ವಿಚಾರ ಮಂಥನ
ఉదాహరణ :
ಈ ವಿಚಾರಗೋಷ್ಠಿಯಲ್ಲಿ ಹವಾಮಾನ ವೈಪರಿತ್ಯದ ಮೇಲೆ ಚರ್ಚೆ ನಡೆಯಿತು.
పర్యాయపదాలు : ವಿಚಾರಸಂಕಿರಣ, ಸೆಮಿನಾರ್
ఇతర భాషల్లోకి అనువాదం :
Any meeting for an exchange of ideas.
seminarఅర్థం : ಯಾವುದೋ ಒಂದು ಸಮ್ಮೇಳನದಲ್ಲಿ ಶಿಕ್ಷಕ ಅಥವಾ ವಿಶೇಷಜ್ಞರು ಒಂದು ವಿಷಯವನ್ನು ಕುರಿತು ಚರ್ಚಿಸಲು, ವಿಚಾರವಿನಿಮಯ ಮಾಡಿಕೊಳ್ಳಲು ನಡೆಸುತ್ತಾರೆ
ఉదాహరణ :
ನಾಳೆ ವರ್ಲ್ಡ್ ನೆಟ್ ಬಗೆಗೆ ಒಂದು ದಿವಸದ ವಿಚಾರಗೋಷ್ಠಿ ನಡೆಯಲಿದೆ.
పర్యాయపదాలు : ಅಧ್ಯಯನ ಗೋಷ್ಠಿ, ಸೆಮಿನಾರು ವಿಚಾರ ಸಂಕಿರಣ
ఇతర భాషల్లోకి అనువాదం :
Any meeting for an exchange of ideas.
seminar