పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ವಿದ್ಯಾಲಯ అనే పదం యొక్క అర్థం.

ವಿದ್ಯಾಲಯ   ನಾಮಪದ

అర్థం : ಪ್ರಾಥಮಿಕ, ಮಾಥ್ಯಮಿಕ ಅಥವಾ ಉಚ್ಚ ಮಾಧ್ಯಮಿಕ ಸ್ತರದಲ್ಲಿ ಔಪಚಾರಿಕ ಶಿಕ್ಷಣವನ್ನು ನೀಡುವ ಸ್ಥಳ

ఉదాహరణ : ಈ ಶಾಲೆಯಲ್ಲಿ ಒಂದರಿಂದ ಹತ್ತನೆ ತರಗತಿ ವರೆಗೂ ಶಿಕ್ಷಣ ನೀಡುವರು.

పర్యాయపదాలు : ಇಸ್ಕೂಲು, ಪಾಠಶಾಲೆ, ಶಾಲೆ, ಸ್ಕೂಲು


ఇతర భాషల్లోకి అనువాదం :

वह स्थान जहाँ प्राथमिक, माध्यमिक या उच्च माध्यमिक स्तर की औपचारिक शिक्षा दी जाती है।

इस विद्यालय में एक से पाँचवीं तक की शिक्षा दी जाती है।
पाठशाला, पाठालय, विद्यालय, शाला, स्कूल

A building where young people receive education.

The school was built in 1932.
He walked to school every morning.
school, schoolhouse

అర్థం : ವಿದ್ಯೆಯನ್ನು ಕಲಿಸುವ ಸ್ಥಳ ಅಥವಾ ಶಿಕ್ಷಣವನ್ನು ನೀಡುವ ಸ್ಥಳ

ఉదాహరణ : ನಮ್ಮ ಶಾಲೆಯಲ್ಲಿ ನಾಲ್ಕು ಜನ ಶಿಕ್ಷಕರಿದ್ದಾರೆ.

పర్యాయపదాలు : ವಿದ್ಯಾ ಮಂದಿರ, ಶಾಲೆ, ಸ್ಕೂಲು


ఇతర భాషల్లోకి అనువాదం :

वह जगह जहाँ शिक्षा दी जाती हो।

प्राचीन शिक्षणालयों की मरम्मत की जा रही है।
शिक्षण संस्था, शिक्षण संस्थान, शिक्षणालय, शिक्षालय

An educational institution.

The school was founded in 1900.
school

అర్థం : ಒಂದು ಶಿಕ್ಷಣ ಸಂಸ್ಥೆ ಅಥವಾ ಶಿಕ್ಷಣವನ್ನು ನೀಡುವ ಸಂಸ್ಥೆ

ఉదాహరణ : ಈ ವಿದ್ಯಾಲಯದ ಸ್ಥಾಪನೆ ನಾಲ್ಕು ವರ್ಷಗಳ ಮುಚ್ಚೆಯೇ ಆಗಿತ್ತು.

పర్యాయపదాలు : ವಿದ್ಯಾಶಾಲೆ, ವಿದ್ಯಾಸಂಸ್ಥೆ, ಶಿಕ್ಷಣಸಂಸ್ಥೆ


ఇతర భాషల్లోకి అనువాదం :

एक शैक्षिक संस्था या शिक्षा देने वाली संस्था।

इस शिक्षणालय की स्थापना चार साल पहले हुई थी।
शिक्षण संस्था, शिक्षण संस्थान, शिक्षणालय, शिक्षालय

An educational institution.

The school was founded in 1900.
school

అర్థం : ಯಾವುದೇ ಶೈಕ್ಷಣಿಕ ಸಂಸ್ಥೆಯ ಶಿಕ್ಷಕ ಮತ್ತು ವಿದ್ಯಾರ್ಥಿ

ఉదాహరణ : ಆಗಸ್ಟ್ ಹದಿನೈದರಂದು ಇಡೀ ವಿದ್ಯಾಲಯವೇ ಸಡಗರ ಸಂಭ್ರಮದಿಂದ ಕೂಡಿತ್ತು.

పర్యాయపదాలు : ಶಾಲೆ


ఇతర భాషల్లోకి అనువాదం :

किसी शैक्षिक संस्था के शिक्षक और विद्यार्थी आदि।

पंद्रह अगस्त को पूरे विद्यालय ने खेलकूद में हिस्सा लिया।
विद्यालय, स्कूल

An educational institution's faculty and students.

The school keeps parents informed.
The whole school turned out for the game.
school

అర్థం : ಸಮಯಾವಧಿಯಲ್ಲಿ ಶಾಲೆಯಲ್ಲಿ ಪಾಠಮಾಡುವುದು ಮತ್ತು ಪಾಠಹೇಳಿಕೊಡುವ ಕಾರ್ಯಗಳು ನಡೆಯುತ್ತವೆ

ఉదాహరణ : ಶಾಲೆ ಮುಗಿದ ನಂತರ ನಾವು ನೇರವಾಗಿ ಮನೆ ಹೋಗುತ್ತೇವೆನನ ಶಾಲೆ ನಾಲ್ಕು ಗಂಟೆಯವರೆಗೆ ಇದೆ.

పర్యాయపదాలు : ಶಾಲೆ


ఇతర భాషల్లోకి అనువాదం :

वह समयावधि जिसमें किसी स्कूल में पठन-पाठन आदि कार्य होते हैं।

स्कूल के बाद हम सीधे घर जाएँगे।
मेरा स्कूल चार बजे तक ही है।
विद्यालय, स्कूल