అర్థం : ವಿಧವೆ ಅಥವಾ ವೈಧವ್ಯವಾಗುವ ಸ್ಥಿತಿ ಅಥವಾ ಭಾವನೆ
ఉదాహరణ :
ಹಿಂದಿನ ಕಾಲದಲ್ಲಿ ವಿಧವೆಯರು ಶುಭ ಕಾರ್ಯಕ್ಕೆ ಬರುವಂತಿರಲಿಲ್ಲ.
పర్యాయపదాలు : ಗಂಡ ಸತ್ತವಳು, ವಿತಂತು, ವೈಧವ್ಯ
ఇతర భాషల్లోకి అనువాదం :
The time of a woman's life when she is a widow.
widowhoodఅర్థం : ಯಾರೋ ಒಬ್ಬರ ಹೆಂಗಸಿನ ಗಂಡ ಸತ್ತಿದ್ದಾನೆ
ఉదాహరణ :
ಗೀತಾಳು ತನ್ನ ಗಂಡನನ್ನು ಕಳೆದುಕೊಂಡು ವಿಧವೆಯಾದಳು.
పర్యాయపదాలు : ಅಕ್ಷತ ವಿಧವೆ, ಅಧವೆ, ಅಪತಿ, ಅಪತಿಕ, ಅಭಾಗಿನಿ, ಅಮಂಗಲೆ, ಅವೀರೆ, ಗಂಡ ಸತ್ತವಳು, ಗಂಡನಿಲ್ಲದವಳು, ಜಾಲಿಕೆ, ವಿಕೇಶಿ, ವಿಧವಾ, ವಿಧುರೆ, ವೆಧವೆ, ಸಕೇಸಿ
ఇతర భాషల్లోకి అనువాదం :
అర్థం : ಯಾರ ಪತಿ ಸತ್ತುಹೋಗಿದ್ದಾರೋ
ఉదాహరణ :
ಬನಾರಾಸಿನಲ್ಲಿರುವ ವಿಧವೆಯರ ಆಶ್ರಮದಲ್ಲಿ ಇರುವಂತಹ ವಿಧವೆಯರ ಸಂಖ್ಯೆ ಹೆಚ್ಚಾಗುತ್ತಾಯಿದೆ.
పర్యాయపదాలు : ಗಂಡ ಸತ್ತವಳು, ಗಂಡಯಿಲ್ಲದವಳು
ఇతర భాషల్లోకి అనువాదం :
Single because of death of the spouse.
widowed