పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ವಿನಾಶ అనే పదం యొక్క అర్థం.

ವಿನಾಶ   ನಾಮಪದ

అర్థం : ಭೂಮಿಯ ಮೇಲೆ ಇರುವ ಈ ಪ್ರಪಂಚ ಲೀನವಾಗಿ ಹಲವಾರು ವರ್ಷದ ನಂತರ ನಶಿಸಿಹೋಗುವ ಕ್ರಿಯೆ ಮತ್ತು ಅದರ ನಂತರ ಮತ್ತೆ ಹೊಸ ಪ್ರಪಂಚ ಸೃಷ್ಟಿಯಾಗುವುದು

ఉదాహరణ : ಎಲ್ಲಾ ಧರ್ಮಗಳ ಪ್ರಕಾರ ಪ್ರಳಯದ ದಿನ ಈ ಸೃಷ್ಟಿ ಅಂತ್ಯ ಕಾಣುವುದು.

పర్యాయపదాలు : ಅಂತ್ಯ, ಪ್ರಕೃತಿವಿಕೋಪ, ಪ್ರಳಯ, ಪ್ರವಾಹ


ఇతర భాషల్లోకి అనువాదం :

संसार की प्रकृति में लीन होकर मिट जाने की क्रिया जो बहुत दिनों पर होती है और जिसके बाद फिर नई सृष्टि होती है।

सभी धर्मों में ऐसा माना जाता है कि प्रलय के दिन इस सृष्टि का अंत हो जाएगा।
अंत, अन्त, अभव, कयामत, जगद्विनाश, जहानक, प्रलय, महालय, युगांत, युगांतक, युगान्त, युगान्तक, लय, विनाश, विश्वक्षय

A sudden violent change in the earth's surface.

cataclysm, catastrophe

అర్థం : ಯಾವುದಾದರೂ ವಸ್ತುವಿನ ಅಸ್ತಿತ್ವದ ಸಮಾಪ್ತಿಅಂತ್ಯನಾಶ

ఉదాహరణ : ವಿನಾಶದ ಸಮಯದಲ್ಲಿ ವಿವೇಕ ಶಕ್ತಿಯು ನಾಶವಾಗುತ್ತದೆ.

పర్యాయపదాలు : ಅಪಜಯ, ಅಪದ್ವಂಸ, ಅಪಾಯ, ಅವಸಾಧನ, ಅವಸಾನತ್ವ, ಕ್ಷತಿ, ನಾಶ, ನಾಶವಾಗು, ಪರಾಭವ, ಬಾಧೆ, ಸಂಹಾರ, ಸರ್ವನಾಶ, ಹಾನಿ, ಹಾಳಾಗು, ಹಾಳು


ఇతర భాషల్లోకి అనువాదం :

An event (or the result of an event) that completely destroys something.

demolition, destruction, wipeout

అర్థం : ಕೆಳಗೆ ಎಳೆಯುವುದು ಅಥವಾ ಬೀಳಿಸುವ ಕ್ರಿಯೆ

ఉదాహరణ : ನನ್ನ ಸ್ನೇಹಿತನ ವ್ಯವಹಾರ ಅವನತಿ ಹೊಂದಿತು.

పర్యాయపదాలు : ಅವನತಿ, ದುರ್ದಶೆ, ಪಥನ


ఇతర భాషల్లోకి అనువాదం :

नीचे की ओर खींचने या गिराने की क्रिया।

यंत्र का अपकर्षण सातवें मंजिल से तीसरे मंजिल में किया गया।
अपकर्ष, अपकर्षण

Changing to a lower state (a less respected state).

debasement, degradation

అర్థం : ನಾಶ ಮಾಡುವ ವ್ಯಕ್ತಿ

ఉదాహరణ : ಭಗವಂತನಾದ ಶಿವ ಶಂಕರನು ಸೃಷ್ಟಿ ವಿನಾಶಕ ಎಂದು ಹೇಳುವರು

పర్యాయపదాలు : ನಾಶ, ವಿನಾಶಕ, ಸಂಹಾರ, ಸರ್ವನಾಶ, ಹಾನಿ, ಹಾಳು


ఇతర భాషల్లోకి అనువాదం :

विनाश करने वाला व्यक्ति।

शंकर भगवान को सृष्टि का विनाशक कहा जाता है।
अपघातक, अपघाती, नाशक, नाशी, विनायक, विनाशक, विनाशी, संहारक

A person who destroys or ruins or lays waste to.

A destroyer of the environment.
Jealousy was his undoer.
Uprooters of gravestones.
destroyer, ruiner, undoer, uprooter, waster

అర్థం : ಹವಮಾನದ ವೈಪರಿತ್ಯದಿಂದ ಆಗುವ ಪರಿವರ್ತನೆಯಲ್ಲಿ ವಸ್ತು ಮುಂತಾದವುಗಳು ಕೆಟ್ಟು ಹೋಗುವುದು

ఉదాహరణ : ಸಮಯದ ಜತೆ ಜತೆಯಲ್ಲಿ ಕಟ್ಟಡಗಳ ಮೌಲ್ಯ ಕ್ಷಯವಾಗುವುದು

పర్యాయపదాలు : ನಾಶ, ಮೌಲ್ಯ ಕ್ಷಯ, ಮೌಲ್ಯ ಹರಣ, ಸವಕಳಿ, ಹಾನಿ


ఇతర భాషల్లోకి అనువాదం :

मौसम आदि के प्रभाव के कारण होने वाला वह परिवर्तन जिससे वस्तुओं आदि में खराबी आ जाती है।

समय के साथ इमारतों का अपक्षय होता है।
अपक्षय

The organic phenomenon of rotting.

decay, decomposition

అర్థం : ಹಾನಿ ಅಥವಾ ವಿನಾಶ ಉಂಟಾಗುವ ಅವಸ್ಥೆ ಅಥವಾ ಭಾವ

ఉదాహరణ : ಜನರು ಈ ವಿಷಯದಿಂದಾಗುವ ಹಾನಿಯನ್ನು ತಿಳಿಯಲು ಮುಂದಾಗಿದ್ದಾರೆ.

పర్యాయపదాలు : ಹಾನಿ


ఇతర భాషల్లోకి అనువాదం :

मारक या घालक होने की अवस्था या भाव।

लोग इस विष की मारकता जानने में लगे हैं।
घालकता, मारकता