పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ವಿನಿಯೋಗ అనే పదం యొక్క అర్థం.

ವಿನಿಯೋಗ   ನಾಮಪದ

అర్థం : ಯಾವುದೇ ಕೆಲಸಕ್ಕೆ ಬಳಕೆಗೆ ಬರುವುಕೆ ಅಥವಾ ಹಾಗೆ ಯಾವುದೇ ವಸ್ತು ಅಥವಾ ಸಂಗತಿಯನ್ನು ಬಳಸಿಕೊಳ್ಳುವಿಕೆ

ఉదాహరణ : ಮಂತ್ರ ಉಪಯೋಗ ಮಾಡುವಾಗ ಐದು ಅಂಗಗಳಿರುತ್ತವೆ. ಪ್ರವಚನದಲ್ಲಿ ಗುರೂಜಿ ಕತೆಗಳನ್ನು ಉಪಯೋಗ ಮಾಡಿ ಅರ್ಥವನ್ನು ವಿಸ್ತರಿಸಿ ಹೇಳಿದರು.

పర్యాయపదాలు : ಉಪಯೋಗ, ಬಳಕೆ


ఇతర భాషల్లోకి అనువాదం :

वैदिक कृत्यों में होने वाला मंत्र का प्रयोग।

मंत्र विनियोग के पांच अंग होते हैं।
विनियोग, विनियोजन

అర్థం : ಯಾವುದೋ ವಸ್ತುವನ್ನು ಉಪಯೋಗಕ್ಕೆ ಬರುವಂತೆ ಮಾಡುವ ಕ್ರಿಯೆ ಅಥವಾ ಭಾವನೆ

ఉదాహరణ : ಯಾರೋ ಉಪದೇಶ ನೀಡುವರೂ ಅದನ್ನು ಕಾರ್ಯ ರೂಪಕ್ಕೆ ತರುವುದು

పర్యాయపదాలు : ಆಚರಣೆ, ಉಪಯೋಗ, ಕಾರ್ಯ ರೂಪ, ಪ್ರಯೋಗ, ಪ್ರಯೋಜನ, ಯೋಜನೆ, ವ್ಯವಹಾರ


ఇతర భాషల్లోకి అనువాదం :

किसी वस्तु या बात को उपयोग में लाए जाने की क्रिया या भाव।

यहाँ नशीले पदार्थों का प्रयोग वर्जित है।
अमल, आचरण, इस्तमाल, इस्तेमाल, उपयोग, उपयोजन, काम, कार्य, जोग, प्रयोग, प्रयोजन, ब्योहार, यूज, यूज़, यूस, योग, योजना, विनियोग, विनियोजन, व्यवहार

The act of using.

He warned against the use of narcotic drugs.
Skilled in the utilization of computers.
employment, exercise, usage, use, utilisation, utilization

అర్థం : ಕೆಲವು ಕಾರಣಕ್ಕಾಗಿ ಕೆಲವು ವಸ್ತು ಸಂಗತಿಗಳನ್ನು ಬಳಸಿಕೊಳ್ಳುವಿಕೆ

ఉదాహరణ : ಕೋಟಿ ರೂಪಾಯಿಗಿಂತಲೂ ಹೆಚ್ಚು ಹಣವನ್ನು ಈ ಯೋಜನೆಗೆ ಬಳಕೆ ಮಾಡಲಾಗಿದೆ.

పర్యాయపదాలు : ಉಪಯೋಗ, ಬಳಕೆ


ఇతర భాషల్లోకి అనువాదం :

किसी फल के उद्देश्य से किसी वस्तु का उपयोग।

करोड़ रुपये से भी अधिक की अनुपूरक मांगे एवं तत्संबधी विनियोग विधेयक को पारित कर दिया।
विनियोग, विनियोजन

అర్థం : ಮೀಸಲಾಗಿಟ್ಟ ಹಣ ಮುಂತಾದವುಗಳನ್ನು ಮತ್ತೊಬ್ಬರು ಸ್ವಾಧೀನ ಪಡಿಸಿಕೊಳ್ಳುವಿಕೆ ಅಥವಾ ಸ್ವಂತಕ್ಕಾಗಿ ತೆಗೆದುಕೊಳ್ಳುವಿಕೆ ಅಥವಾ ಬಳಕೆ

ఉదాహరణ : ಇದರ ವಿನಿಯೋಗಕ್ಕಾಗಿ ತಕ್ಕ ವ್ಯಕ್ತಿಯನ್ನು ಹುಡುಕುತ್ತಿದ್ದೇವೆ.

పర్యాయపదాలు : ವಿನಿಯೋಜನೆ


ఇతర భాషల్లోకి అనువాదం :

सम्पत्ति आदि किसी प्रकार (विक्रय या दान आदि से) दूसरे को देने की क्रिया।

उन्हें विनियोग के लिए उचित व्यक्ति की तलाश है।
विनियोग, विनियोजन