పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ವಿಮರ್ಶೆ అనే పదం యొక్క అర్థం.

ವಿಮರ್ಶೆ   ನಾಮಪದ

అర్థం : ಸಾಹಿತ್ಯ ಕೃತಿಯನ್ನು ಚನ್ನಾಗಿ ಓದಿ ಅದರ ಗುಣ ಮತ್ತು ದೋಷವನ್ನು ವಿವೇಚನೆ ಮಾಡುವ ಲೇಖಕ

ఉదాహరణ : ಶಿಕ್ಷಕರು ನಾಟಕದ ಮೇಲೆ ವಿಮರ್ಶೆ ಬರೆಯಲು ಹೇಳಿದರು

పర్యాయపదాలు : ಟೀಕೆ, ಟೀಕೆ-ಟಿಪ್ಪಣಿ


ఇతర భాషల్లోకి అనువాదం :

अच्छी तरह देख-भाल कर किसी साहित्यिक कृति के गुण और दोषों की विवेचना करने वाला लेख।

शिक्षिका ने नाटक की समालोचना लिखने के लिए कहा।
आलोचना, समालोचना

A written evaluation of a work of literature.

criticism, literary criticism

అర్థం : ಯಾವುದಾರೂ ವಿಷಯವನ್ನು ಕೂಲಂಕುಶವಾಗಿ ಪರಿಶೀಲಿಸುವುದು

ఉదాహరణ : ಗೋಷ್ಟಿಯಲ್ಲಿ ನಿರುದ್ಯೋಗದ ಬಗ್ಗೆ ವಿಚಾರ ವಿಮರ್ಶೆ ನಡೆಸಲಾಗುತ್ತಿದೆ.

పర్యాయపదాలు : ವಿಚಾರ ವಿಮರ್ಶೆ, ವಿಚಾರ-ವಿಮರ್ಶೆ


ఇతర భాషల్లోకి అనువాదం :

किसी बात का विचार या विवेचन।

गोष्ठी में बेरोज़गारी के ऊपर विचार विमर्श किया जा रहा है।
आलोड़न, विचार-विमर्श, विमर्श, सोच विचार

An exchange of views on some topic.

We had a good discussion.
We had a word or two about it.
discussion, give-and-take, word

అర్థం : ಗುಣ-ದೋಷಗಳ ಸರಿಯಾಗಿ ತಿಳಿಸಿಕೊಡುವ ದೃಷ್ಟಿ

ఉదాహరణ : ಅವರ ಪರಿಚಯವನ್ನು ಅತ್ತೆ ಮಾಡಿಸಿಕೊಡಬೇಕು.

పర్యాయపదాలు : ಕೃಪಾದೃಷ್ಟಿ, ಕೃಪೆ, ಕೆಟ್ಟ ದೃಷ್ಟಿ, ಗುರುತು, ಚಿಹ್ನೆ, ತಿಳಿವಳಿಕೆ, ದೃಷ್ಟಿ, ನಿರೀಕ್ಷಣೆ, ನೋಟ, ಪರಿಚಯ, ಪರಿಶೀಲನೆ, ಪರೀಕ್ಷೆ, ಲಕ್ಷಣ, ಶೋಧನೆ


ఇతర భాషల్లోకి అనువాదం :

गुण-दोष का ठीक-ठीक पता लगाने वाली दृष्टि।

उसकी पहचान की दाद देनी चाहिए।
नजर, नज़र, निगाह, परख, पहचान, पहिचान

అర్థం : ಯಾವುದೇ ಮಾತಿನ ಅಥವಾ ಕೆಲಸದ ಗುಣ, ದೋಷ ಮುಂತಾದವುಗಳ ಸಂಬಂಧವಾಗಿ ಮಾತನಾಡುವ ವಿಚಾರ

ఉదాహరణ : ಅವನು ಟೀಕೆಗಳನ್ನು ಕೇಳಿಸಿಕೊಂಡರು ಪ್ರಭಾವಕ್ಕೆ ಒಳಗಾಗಲಿಲ್ಲ

పర్యాయపదాలు : ಖಂಡನೆ, ಗುಣದೋಷ ವಿವೇಚನೆ, ಟೀಕೆ, ಟೀಕೆ-ಟಿಪ್ಪಣಿ


ఇతర భాషల్లోకి అనువాదం :

किसी बात या कार्य के गुण दोष आदि के संबंध में प्रकट किया जाने वाला विचार।

वे आलोचना सुनकर भी अप्रभावित रहे।
आलोचन, आलोचना, खिंचाई, टीका-टिप्पणी

A serious examination and judgment of something.

Constructive criticism is always appreciated.
criticism, critique

అర్థం : ಯಾವುದೋ ವಿಚಾರವನ್ನು ಸ್ವಲ್ಪ ವಿಸ್ತಾರವಾಗಿ ಮಾಡುವ ವರ್ಣನೆ

ఉదాహరణ : ಅವನು ರಾಮಯಣವನ್ನು ಕುರಿತು ಟೀಕೆಯನ್ನು ಬರೆಯುತ್ತಿದ್ದ.

పర్యాయపదాలు : ಟಿಪ್ಪಣಿ, ಟೀಕೆ


ఇతర భాషల్లోకి అనువాదం :

किसी विषय का कुछ विस्तार से किया हुआ वर्णन।

वह रामायण की टीका लिख रहा है।
आदर्श, टीका, तफ़सीर, व्याख्या