పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ವಿರುದ್ಧವಾದ అనే పదం యొక్క అర్థం.

ವಿರುದ್ಧವಾದ   ಗುಣವಾಚಕ

అర్థం : ಒಬ್ಬರಿಗಿಂತ ಮತ್ತೊಬ್ಬರು ಭಿನ್ನ ಸ್ಥಿತಿಯಲ್ಲಿ ಇರುವುದು ಅನುಭವಿಸುವುದು ಅಥವಾ ನಡೆದುಕೊಂಡು ಹೋಗುವುದು

ఉదాహరణ : ಸದಾ ಕಾಲ ವಿರುದ್ಧವಾಗಿ ನಡೆಯುವ ಜನರಿಗೆ ಎಂದು ಗೌರವ ದೊರೆಯುವುದಿಲ್ಲ.

పర్యాయపదాలు : ವಿರುದ್ಧವಾಗಿ, ವಿರುದ್ಧವಾದಂತ, ವಿರುದ್ಧವಾದಂತಹ


ఇతర భాషల్లోకి అనువాదం :

एक दूसरे से विपरीत या भिन्न दिशा में रहने, होने या चलने वाला।

अपसादी व्यक्तियों की कभी मुठभेड़ नहीं हुई।
अपसादी

Moving or facing away from each other.

Looking in opposite directions.
They went in opposite directions.
opposite

అర్థం : ಯಾವುದು ಅನುಕೂಲ ಅಥವಾ ಸಾಧನೆಯ ಜೊತೆ ಇಲ್ಲವೋ

ఉదాహరణ : ಪತಿಕೂಲ ಪರಿಸ್ಥಿತಿ ಬಂದಿದ್ದರಿಂದ ಅವನು ಎದ್ದು ಎದ್ದು ಹೋದನು.

పర్యాయపదాలు : ಪ್ರತಿಕೂಲ, ಪ್ರತಿಕೂಲವಾದ, ಪ್ರತಿಕೂಲವಾದಂತ, ಪ್ರತಿಕೂಲವಾದಂತಹ, ವಿಪರೀತ, ವಿಪರೀತವಾದ, ವಿಪರೀತವಾದಂತ, ವಿಪರೀತವಾದಂತಹ, ವಿರುದ್ಧ, ವಿರುದ್ಧವಾದಂತ, ವಿರುದ್ಧವಾದಂತಹ, ವ್ಯತಿರಿಕ್ತವಾದ, ವ್ಯತಿರಿಕ್ತವಾದಂತ, ವ್ಯತಿರಿಕ್ತವಾದಂತಹ


ఇతర భాషల్లోకి అనువాదం :

जो अनुकूल या हित साधन में सहायक न हो।

परिस्थिति विपरीत होते देख वह उठकर चला गया।
अवितत्, असूत, ख़िलाफ़, खिलाफ, खिलाफ़, प्रतिकूल, प्रतीप, वाम, विपरीत, विरुद्ध

అర్థం : ಯಾವುದರ ಅರ್ಥ ಇನ್ನೊಂದು ಶಬ್ಧದ ಅರ್ಥಕ್ಕೆ ವಿರುದ್ಧವಾಗಿದೆಯೋ

ఉదాహరణ : ಜಲದ ವಿರುದ್ಧ ಶಬ್ಧವನ್ನು ಬರೆಯಿರಿ.

పర్యాయపదాలు : ವಿರುದಾರ್ಥ, ವಿರುದಾರ್ಥಕವಾದ, ವಿರುದಾರ್ಥಕವಾದಂತ, ವಿರುದಾರ್ಥಕವಾದಂತಹ, ವಿರುದಾರ್ಥವಾದ, ವಿರುದಾರ್ಥವಾದಂತ, ವಿರುದಾರ್ಥವಾದಂತಹ, ವಿರುದ್ಧವಾದಂತ, ವಿರುದ್ಧವಾದಂತಹ


ఇతర భాషల్లోకి అనువాదం :

जिसका अर्थ किसी शब्द के अर्थ के विपरीत हो।

जल का विलोम शब्द लिखिए।
विरुद्धार्थी, विलोम

అర్థం : ವಿರೋಧವನ್ನು ಮಾಡುವವ

ఉదాహరణ : ವಿರೋಧ ಪಕ್ಷದ ಮುಖಂಡರ ಬಾಯಿಯನ್ನು ಮುಚ್ಚಿಸುವುದು ಹೇಗೆ?

పర్యాయపదాలు : ವಿರುದ್ಧದ, ವಿರುದ್ಧವಾದಂತಹ, ವಿರೋಧ, ವಿರೋಧವಾದ, ವಿರೋಧವಾದಂತಹ, ವಿರೋಧಿ, ವಿರೋಧಿತವಾದ, ವಿರೋಧಿತವಾದಂತಹ, ವಿರೋಧಿಸಲ್ಪಟ್ಟ, ವಿರೋಧಿಸಲ್ಪಟ್ಟಂತ, ವಿರೋಧಿಸಲ್ಪಟ್ಟಂತಹ


ఇతర భాషల్లోకి అనువాదం :

विरोध करने वाला।

विरोधी नेताओं का मुँह कैसे बंद किया जाए?
विरोधक, विरोधी