అర్థం : ಯಾವುದೇ ಮಾತು, ವಾಕ್ಯ, ಸಂಗತಿ, ಸಿದ್ಧಾಂತ ಮುಂತಾದವುಗಳ ಖಂಡನೆ ಮಾಡುವುದಕ್ಕೋಸ್ಕರ ವಿರೋಧಿಸುವುದಕ್ಕಾಗಿ ಮಾಡುವ ಮಾತು ಅಥವಾ ವಾದ
ఉదాహరణ :
ಪೃಥ್ವಿಯು ಸ್ಥಿರವಾಗಿದೆ ಮತ್ತು ಸೂರ್ಯನು ಗತಿಸುತ್ತಾನೆ, ಈ ಮಾತಿನ ಪ್ರತಿವಾದವು ಮೊದಲಿನಿಂದಲೂ ನಡೆಯುತ್ತಲೇ ಇದೆ.
ఇతర భాషల్లోకి అనువాదం :
అర్థం : ಆಗ್ರಹಪೂರ್ವಕವಾಗಿ ಹೇಳುವಂತಹ ಕ್ರಿಯೆ ಅಂದರೆ ಹೀಗೆಯೇ ಆಗುತ್ತದೆ ಅಥವಾ ಹೀಗೆಯೇ ಮಾಡಬೇಕು ಎಂದು ಹೇಳುವ ಭಾವ
ఉదాహరణ :
ತುಳಸಿಯು ಕೃಷ್ಣ-ಮೂರ್ತಿಯ ಮುಂದೆ ಧನಸ್ಸನ್ನು ಇಟ್ಟು ಎತ್ತಬೇಂದು ಆಗ್ರಹ ಅಥವಾ ಹಟ ಮಾಡಿದಳು.
పర్యాయపదాలు : ಆಗ್ರಹ, ಗರ್ವ, ಛಲ, ದುರಾಗ್ರಹ, ಪ್ರತಿಜ್ಞೆ, ಮುಷ್ಕರ, ಮೊಂಡಾಟ, ಮೊಂಡುತನ, ಹಟ
ఇతర భాషల్లోకి అనువాదం :
Resolute adherence to your own ideas or desires.
bullheadedness, obstinacy, obstinance, pigheadedness, self-will, stubbornnessఅర్థం : ಯಾವುದೇ ವಿಷಯದ ಬಗೆಗೆ ಅಸಮ್ಮತಿ ಸೂಚಿಸಿ ಅದನ್ನು ವಿರೋದಿಸುವುದು
ఉదాహరణ :
ಕಾರ್ಖಾನೆಗೆ ಭೂಮಿ ಕೊಡುವ ಬಗ್ಗೆ ರೈತರು ಪ್ರತಿರೋಧ ಒಡ್ಡಿದರು.
పర్యాయపదాలు : ಪ್ರತಿರೋಧ
ఇతర భాషల్లోకి అనువాదం :
The action of opposing something that you disapprove or disagree with.
He encountered a general feeling of resistance from many citizens.అర్థం : ವಿರೋಧಿ ಅಥವಾ ಶತ್ರುವಾಗುವ ಅವಸ್ಥೆ ಅಥವಾ ಭಾವನೆ
ఉదాహరణ :
ಯಾರ ವಿರೋಧವು ಕಟ್ಟಿಕೊಳ್ಳಬಾರದು.
పర్యాయపదాలు : ದ್ರೋಹ, ದ್ವೇಶ, ವೈಮನಸ್ಯ, ವೈರತನ, ವೈರತ್ವ, ವೈರಿ, ವ್ಯಸನ, ಶತ್ರು
ఇతర భాషల్లోకి అనువాదం :
दुश्मन या शत्रु होने की अवस्था या भाव।
आपसी दुश्मनी को दूर करने में ही भलाई है।అర్థం : ಎರಡೇ ಮಾತುಗಳಲ್ಲಿ ತಿಳಿಯಪಡಿಸುವ ವಿರೋಧ
ఉదాహరణ :
ವ್ಯಕ್ತಿಗಳ ಮಾತಿನಲ್ಲಿ ವೀರೋಧ ವ್ಯಕ್ತಪಡಿಸುತ್ತಿದಂತೆ ಅವನು ಅವಿಶ್ವಾಸನೀಯನೆಂದು ಕರೆಸಿಕೊಳ್ಳುವನು
పర్యాయపదాలు : ಅಸಂಬದ್ಧತೆ, ಹಗೆತನ
ఇతర భాషల్లోకి అనువాదం :
दो बातों में दिखाई देनेवाला विरोध।
व्यक्ति की बातों में विरोधाभास आते ही वह अविश्वसनीय बन जाता है।Opposition between two conflicting forces or ideas.
contradictionఅర్థం : ಯಾರ ಮೇಲಾದರೂ ವ್ಯಂಗ್ಯಆಕ್ಷೇಪಣೆ ಮಾಡುವುದಕ್ಕೆ ಗೊತ್ತಿರುವಂತಹ ವ್ಯಂಗಪೂರ್ಣವಾದ ಮಾತು
ఉదాహరణ :
ಅವನು ಮಾತು-ಮಾತಿಗೂ ವ್ಯಂಗ್ಯ ಮಾಡುತ್ತಾನೆ.
పర్యాయపదాలు : ಅಣಕಿಸು, ಆಕ್ಷೇಪಣೆ, ಕುಚ್ಚೋಕ್ತಿ, ಕೊಂಕು, ಚುಚ್ಚುಮಾತು, ಜರಿಯುವುದು, ತಕರಾರು, ವ್ಯಂಗ್ಯ, ವ್ಯಂಗ್ಯೋಥಿ, ಹೀಯಾಳಿಸುವುದು
ఇతర భాషల్లోకి అనువాదం :
అర్థం : ವಿರೋಧವನ್ನು ಮಾಡುವವ
ఉదాహరణ :
ವಿರೋಧ ಪಕ್ಷದ ಮುಖಂಡರ ಬಾಯಿಯನ್ನು ಮುಚ್ಚಿಸುವುದು ಹೇಗೆ?
పర్యాయపదాలు : ವಿರುದ್ಧದ, ವಿರುದ್ಧವಾದ, ವಿರುದ್ಧವಾದಂತಹ, ವಿರೋಧವಾದ, ವಿರೋಧವಾದಂತಹ, ವಿರೋಧಿ, ವಿರೋಧಿತವಾದ, ವಿರೋಧಿತವಾದಂತಹ, ವಿರೋಧಿಸಲ್ಪಟ್ಟ, ವಿರೋಧಿಸಲ್ಪಟ್ಟಂತ, ವಿರೋಧಿಸಲ್ಪಟ್ಟಂತಹ
ఇతర భాషల్లోకి అనువాదం :
అర్థం : ವಿರೋಧವನ್ನು ಉತ್ಪನ್ನ ಮಾಡುವ ಅಥವಾ ಅಡೆ-ತಡೆ ಒಡ್ಡುವ
ఉదాహరణ :
ದೇಶದ ವಿಕಾಸಕ್ಕೆ ಅಶಿಕ್ಷಣ ವಿರೋಧವನ್ನು ವ್ಯಕ್ತಪಡಿಸುತ್ತಿದೆ.
పర్యాయపదాలు : ಅಡಚನೆಯ, ಅಡೆ-ತಡೆ, ಅಡ್ಡಿ
ఇతర భాషల్లోకి అనువాదం :
Preventing movement.
The clogging crowds of revelers overflowing into the street.