అర్థం : ವಿವಾದಕ್ಕೆ ಕಾರಣವಾಗುವಂತಹ ವ್ಯಕ್ತಿ ವಸ್ತು ಅಥವಾ ಸಂಗತಿ
ఉదాహరణ :
ಮಹಿಳೆಯನ್ನು ಕೀಳಾಗಿ ಚಿತ್ರಿಸಿರುವ ಕಾರಣ ಆ ಚಲನಚಿತ್ರ ವಿವಾದಾಸ್ಪದವಾಗಿದೆ.
పర్యాయపదాలు : ವಿವಾದಕ್ಕೆ ಗುರಿಯಾದ, ವಿವಾದಕ್ಕೆಡೆಯಾದ
ఇతర భాషల్లోకి అనువాదం :
Marked by or capable of arousing controversy.
The issue of the death penalty is highly controversial.అర్థం : ಯಾವುದಾದರೂ ವಿಷಯದಲ್ಲಿ ಭಿನ್ನಾಭಿಪ್ರಾಯವಿರುವ
ఉదాహరణ :
ಎರಡೂ ಪಕ್ಷಗಳ ನಡುವಿನ ವಿವಾದಗ್ರಸ್ಥ ವಿಷಯವನ್ನು ಕೂಲಂಕುಷವಾಗಿ ಚರ್ಚಿಸಲಾಯಿತು
పర్యాయపదాలు : ವಿವಾದಗ್ರಸ್ಥ, ವಿವಾದಪೂರ್ಣ
ఇతర భాషల్లోకి అనువాదం :
जिसके विषय में विवाद हो।
दोनों पक्षों ने विवादित मसले पर समझौता कर लिया।Subject to disagreement and debate.
disputed