అర్థం : ಪುರುಷ ಮತ್ತು ಮಹಿಳೆಯು ಗಂಡ ಹೆಂಡತಿಯಾಗುವ ಧಾರ್ಮಿಕ ಮತ್ತು ಸಾಮಾಜಿಕ ಆಚರಣೆ
ఉదాహరణ :
ಮೋಹನನ ವಿವಾಹ ರಾಧಳೊಂದಿಗೆ ನೆರವೇರಿತು.
ఇతర భాషల్లోకి అనువాదం :
वह धार्मिक या सामाजिक कृत्य या प्रक्रिया जिसके अनुसार स्त्री और पुरुष में पत्नी और पति का संबंध स्थापित होता है।
सोहन की शादी राधा के साथ हुई।అర్థం : ಒಂದು ಸಾಮಾಜಿಕವಾದ ಸಮಾರಂಭದಲ್ಲಿ ನವ ವಧು-ವರರಿಗೆ ವಿವಾಹವಾಗುತ್ತದೆ
ఉదాహరణ :
ನಾನು ಒಂದು ವಿವಾಹ ಸಮಾರಂಭಕ್ಕೆ ಹೋಗಬೇಕು.
పర్యాయపదాలు : ಮದುವೆ, ಮದುವೆ ಸಮಾರಂಭ, ಮದುವೆ-ಸಮಾರಂಭ, ಲಗ್ನ, ವಿವಾಹ ಸಮಾರಂಭ, ವಿವಾಹ-ಸಮಾರಂಭ
ఇతర భాషల్లోకి అనువాదం :
वह सामाजिक समारोह जिसमें किसी का विवाह सम्पन्न होता है।
मुझे एक विवाह समारोह में जाना है।The social event at which the ceremony of marriage is performed.
hymeneals, nuptials, wedding, wedding ceremonyఅర్థం : ಮದುವೆಗೆ ಸಂಬಂಧಪಟ್ಟ ಅಥವಾ ಮದುವೆಯ
ఉదాహరణ :
ವಿವಾಹ ಕಾರ್ಯಕ್ರಮವು ರಾತ್ರಿಯಿಡೀ ನಡೆಯಿತು
పర్యాయపదాలు : ಪಾಣಿಗ್ರಹಣ, ಮದುವೆಯ, ಲಗ್ನದ, ವೈವಾಹಿಕ
ఇతర భాషల్లోకి అనువాదం :
विवाह से संबंधित या विवाह का।
वैवाहिक कार्यक्रम रातभर चला।