అర్థం : ಸಮತಲವಲ್ಲದ ಅದಕ್ಕಿಂತ ಎತ್ತರದ ಭಾಗ ಅಥವಾ ಒಂದು ನಿರ್ದಿಷ್ಟ ಸ್ಥಿರ ಭಾಗದಿಂದ ಮೇಲ್ಭಾಗಕ್ಕೆ ಏರುವ ಕ್ರಿಯೆ ಅಥವಾ ಹೆಚ್ಚಾಗಿ ಸ್ಥಿರ ನಿಂತ ಸ್ಥಿತಿ
ఉదాహరణ :
ಹೊಲದಲ್ಲಿ ಉಬ್ಬಿದ ದಿನ್ನೆಯ ಭಾಗವನ್ನು ಹರಗುವ ಮೂಲಕ ಸಮತಲ ಮಾಡಲಾಯಿತು. ಆಹಾರದ ಬೆಲೆ ಏರಿದ ಮೇಲೆ ಜನರು ಬೆಲೆ ಏರಿಕೆ ವಿರುದ್ಧ ಚಳುವಳಿ ಮಾಡಿದರು. ಅವನ ವ್ಯಾಪಾರ ವೃದ್ಧಿಸಿದ ಕಾರಣ ಅವನು ಹೊಸ ಮನೆ ಕಟ್ಟಿಸಿದ.
పర్యాయపదాలు : ಉಬ್ಬಿದ, ಉಬ್ಬಿದಂತ, ಉಬ್ಬಿದಂತಹ, ಏರಿದ, ಏರಿದಂತ, ಏರಿದಂತಹ, ವೃದ್ಧಿಸಿದ, ವೃದ್ಧಿಸಿದಂತಹ, ಹೆಚ್ಚಾದ, ಹೆಚ್ಚಾದಂತ, ಹೆಚ್ಚಾದಂತಹ
ఇతర భాషల్లోకి అనువాదం :