పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ವೃಷ್ಟಿ అనే పదం యొక్క అర్థం.

ವೃಷ್ಟಿ   ನಾಮಪದ

అర్థం : ನೀರು ಹನಿ-ಹನಿಯಾಗಿ ಬೀಳುವ ಕ್ರಿಯೆ

ఉదాహరణ : ಭಾರತದ ನಾಲ್ಕು ದಿಕ್ಕುಗಳಲ್ಲಿಯೂ ಅತ್ಯಧಿಕವಾದ ಮಳೆಯಾಗುತ್ತಿದೆ.ಎರಡು ಗಂಟೆಯಿಂದಲೂ ನಿರಂತರವಾಗಿ ಮಳೆಯಾಗುತ್ತಿದೆ.

పర్యాయపదాలు : ಅತಿವೃಷ್ಟಿ, ಆಕಾಶಸಲಿಲ, ಆಸಾರ, ಉಬ್ಬೆ, ಘನಾಂಬು, ಜಲವೃಷ್ಟಿ, ತುಂತುರು, ತುಂತುರ್ವನಿ, ತುಲಾವೃಷ್ಟಿ, ಧಾರಾವರ್ತ, ಧಾರಾವರ್ಷ, ಧಾರೆ, ಮಳೆ, ಮೇಘವರ್ಷ, ವರಿಸೆ, ವರುಷ, ವರ್ಷ, ವರ್ಷಣ, ವರ್ಷಧಾರೆ, ವಾರಿಧಾರೆ, ಶರವರ್ಷ, ಶೀಕರ, ಸರಿ, ಸೀವರ, ಸುವೃಷ್ಟಿ, ಸೋನೆ, ಹನಿ


ఇతర భాషల్లోకి అనువాదం :

पानी बरसने की क्रिया।

भारत के चेरापूँजी में सबसे अधिक वर्षा होती है।
दो घंटे से लगातार वर्षा हो रही है।
जल-वृष्टि, पावस, बरखा, बरसात, बारिश, वर्षा, वृष्टि

Water falling in drops from vapor condensed in the atmosphere.

rain, rainfall

అర్థం : ಮೋಡದಿಂದ ತುಂತುರಾಗಿ ಬೀಳುವ ನೀರು

ఉదాహరణ : ಅವನು ಮಳೆಯಲ್ಲಿ ನೆನೆಯುತ್ತಿದ್ದಾನೆ.

పర్యాయపదాలు : ಮಳೆ, ಮಳೆಯನೀರು, ವರ್ಷ


ఇతర భాషల్లోకి అనువాదం :

जल की बूदें जो बादलों से गिरती हैं।

वह बारिश में भीग गया।
आकाश-जल, आकाशजल, आकाशसलिल, दिव्योदक, पानी, पावस, बरखा, बारिश, वर्षा, वर्षा का पानी

Water falling in drops from vapor condensed in the atmosphere.

rain, rainfall