అర్థం : ಪ್ರತಿ ಎರಡು ಗಂಟೆಗೆ ನಿಗದಿ ಪಡಿಸಿರುವ ದೂರ
ఉదాహరణ :
ಕಾರು 90 ಕಿಲೋಮೀಟರ್ ವೇಗದಲ್ಲಿ ಹೋಗುತ್ತಿತ್ತು
ఇతర భాషల్లోకి అనువాదం :
అర్థం : ಬಹಳ ಬೇಗನೆ ಕೆಲಸ ಮಾಡುವ ಕ್ರಿಯೆಯನ್ನು ಅನುಚಿತ ಅಥವಾ ಅಯೋಗ್ಯ ಎಂದು ತಿಳಿಯಲಾಗುತ್ತದೆ
ఉదాహరణ :
ಆತುರ ಅಥವಾ ಅವಸರದಿಂದ ಮಾಡುವ ಕೆಲಸ ಕೆಟ್ಟು ಅಥವಾ ಹಾಳಾಗಿ ಹೋಗುತ್ತದೆ.
పర్యాయపదాలు : ಅವಸರಪಡುವ, ಆತುರಪಡುವ, ಗಿಡಿಬಿಡಿ, ಗಿಡಿಬಿಡಿ ಮಾಡುವ, ಚಂಚಲ, ತ್ವರೆ, ತ್ವರೆ ಮಾಡುವ, ದುಡುಕಿನ, ದುಡುಕುವ
ఇతర భాషల్లోకి అనువాదం :
बहुत जल्दी काम करने की क्रिया जो अनुचित समझी जाती है।
जल्दबाजी में काम खराब हो जाता है।అర్థం : ನಡೆಯುವ ಕ್ರಿಯೆ
ఉదాహరణ :
ಅವನು ತುಂಬಾ ವೇಗ ಗತಿಯಲ್ಲಿ ಸಾಗುತ್ತಾನೆ
పర్యాయపదాలు : ಗತಿ ಚಲನೆ
ఇతర భాషల్లోకి అనువాదం :
అర్థం : ವೇಗವಾಗಿ ನಡೆಯುವವ ಅಥವಾ ವೇಗ (ಯಾವುದಾದರೂ ಕೆಲಸದಲ್ಲಿ) ಹೊಂದಿರುವಂಥಹ
ఉదాహరణ :
ಅವನು ಶೀಘ್ರ ಗತಿಯಲ್ಲಿ ತನ್ನ ಮನೆಯತ್ತ ಹೆಜ್ಜೆ ಹಾಕುತ್ತಿದ್ದಾನೆ.
పర్యాయపదాలు : ಬೇಗ, ವೇಗವಾದ, ವೇಗವಾದಂತ, ವೇಗವಾದಂತಹ, ಶೀಘ್ರ, ಶೀಘ್ರವಾದ, ಶೀಘ್ರವಾದಂತ, ಶೀಘ್ರವಾದಂತಹ
ఇతర భాషల్లోకి అనువాదం :