అర్థం : ನೋವು, ದುಃಖ, ಸಂಕಟ ಇತ್ಯಾದಿ ಋಣಾತ್ಮಕ ಸಂವೇದನೆಗಳ ಕಾರಣದಿಂದ ಮನುಷ್ಯರು ಮತ್ತು ಉನ್ನತ ಪ್ರಾಣಿಗಳು ಬಾಯಿಯಿಂದ ಸದ್ದು ಹೊರಡಿಸುವ ಪ್ರಕ್ರಿಯೆ
ఉదాహరణ :
ಇಂಜೆಕ್ಷೆನ್ ನೋವಿನಿಂದಾಗಿ ಆ ಚಿಕ್ಕ ಹುಡುಗಿ ಬಲು ಹೊತ್ತಿನಿಂದ ನರಳುತ್ತಿದ್ದಾಳೆ.
పర్యాయపదాలు : ಆರ್ತನಾದ ಮಾಡು, ನರಳಾಡು, ನರಳು, ಮುಲುಕಾಡು, ಮುಲುಕು, ಮುಲುಗುಟ್ಟು, ವೇದನೆ ಪಡು, ವೇದನೆಪಡು, ಸಂಕಟ ಪಡು, ಸಂಕಟ-ಪಡು, ಸಂಕಟಪಡು
ఇతర భాషల్లోకి అనువాదం :
कष्ट आदि में मुँह से व्यथासूचक शब्द निकलना या निकालना।
वह खाट पर पड़े-पड़े कराह रहा था।