అర్థం : ಸಮಾನತೆಯಿಲ್ಲದ ಸ್ಥಿತಿ ಅಥವಾ ಭಾವ
ఉదాహరణ :
ಈ ಎರಡು ವಸ್ತುಗಳಲ್ಲಿ ಬಹಳ ವ್ಯತ್ಯಾಸವಿದೆ
పర్యాయపదాలు : ಅಂತರ, ಭಿನ್ನತೆ, ವಿಭಿನ್ನತೆ, ವಿಭೇದ
ఇతర భాషల్లోకి అనువాదం :
The quality of being unlike or dissimilar.
There are many differences between jazz and rock.అర్థం : ಎರಡು ವಸ್ತುಗಳ ಅಥವಾ ಬಿಂದುಗಳ ನಡುವಿನ ಸ್ಥಾನ ಅಥವಾ ಮಾಪನ
ఉదాహరణ :
ಮನೆಯಿಂದ ಕಾರ್ಯಾಲಯದ ವರೆಗಿನ ಅಂತರ ಒಂದು ಕಿಲೋಮೀಟರ್ ಗಳಷ್ಟು ದೂರವಿದೆ.
ఇతర భాషల్లోకి అనువాదం :
అర్థం : ಯಾವುದೇ ಎರಡು ಬಗೆಯ ವಸ್ತು ಅಥವಾ ವಿಷಯಗಳಲ್ಲಿ ಗಮನಿಸಬಹುದಾದ ವ್ಯತ್ಯಾಸ
ఉదాహరణ :
ಆದಾಯ-ಖರ್ಚಿನಲ್ಲಿ ತುಂಬಾ ಅಂತರ ಕಂಡುಬಂದ ಕಾರಣ ಬಹಳಷ್ಟು ಸಮಸ್ಯಗಳು ಬರುತ್ತಿದ್ದವು
పర్యాయపదాలు : ಅಂತರ
ఇతర భాషల్లోకి అనువాదం :