అర్థం : ಭೀತಿ ಹುಟ್ಟಿಸುವ ಅಂತಃಕರಣಮನಸ್ಸು ಕಷ್ಟಕರವಾಗುತ್ತದೆ ಅಥವಾ ಹಾನಿಕಾರಕವಾಗುತ್ತದೆ ಅಥವಾ ಅನುಚಿತವಾದತಪ್ಪಾದ ಕೆಲಸ ಮಾಡುವವರ ವಿರುದ್ಧವಾಗಿರುತ್ತದೆ
ఉదాహరణ :
ಕ್ರೋಧದಿಂದ ಮದವೇರಿದ ವ್ಯಕ್ತಿ ಏನನ್ನು ಬೇಕಾದರೂ ಮಾಡಬಲ್ಲ.
పర్యాయపదాలు : ಅಸಮಾಧಾನ, ಅಹಂಕಾರ, ಆಕ್ರೋಶ, ಆವೇಶ, ಉದ್ವೇಗ, ಕಠಿಣ, ಕೋಪ, ಕ್ರೋದ, ದರ್ಪ, ಪ್ರತಾಪ, ಭಯಂಕರ, ಭೀಷಣ, ರೋಷ, ಸಿಟ್ಟು
ఇతర భాషల్లోకి అనువాదం :
चित्त का वह उग्र भाव जो कष्ट या हानि पहुँचाने वाले अथवा अनुचित काम करने वाले के प्रति होता है।
क्रोध से उन्मत्त व्यक्ति कुछ भी कर सकता है।అర్థం : ಮನಸ್ಸಿಗೆ ಅಪ್ರಿಯ ಮತ್ತು ಕಷ್ಟ ಕೊಡುವ ಅವಸ್ಥೆ ಅಥವಾ ಅಂಯಹ ಮಾತುಗಳಿಂದ ಪಾರಾಗಲು ಸ್ವಾಭಾವಿಕೆ ಪ್ರವೃತಿಯನ್ನು ಹೊಂದಿರುವುದು
ఉదాహరణ :
ದುಃಖದಲ್ಲಿ ಇರುವಾಗಲೆ ದೇವರ ನೆನಪಾಗುವುದು
పర్యాయపదాలు : ಕಷ್ಟ, ಕೆಡುಕು, ಚಿಂತೆ, ತೋಡಕು, ದುಃಖ, ಸಂಕಟ, ಹಾನಿ
ఇతర భాషల్లోకి అనువాదం :
मन की वह अप्रिय और कष्ट देने वाली अवस्था या बात जिससे छुटकारा पाने की स्वाभाविक प्रवृत्ति होती है।
दुख में ही प्रभु की याद आती है।