అర్థం : ಯಾರೋ ಒಬ್ಬ ಕೆಟ್ಟವ್ಯಕ್ತಿಯಾಗಿದ್ದು ಅವರ ಸಂಹಾರಕ್ಕಾಗಿ ಕಾಳಗ ಮಾಡುತ್ತಾರೆ
ఉదాహరణ :
ಅವನು ದೀನ ದಲಿತರ ವಿರುದ್ಧವಾದ ಯುದ್ಧವನ್ನು ನಿಲ್ಲಿಸಿದನುನಾವು ಉಗ್ರವಾದಿಗಳ ವಿರುದ್ಧ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಬೇಕು.
పర్యాయపదాలు : ಕಚ್ಚಾಟ, ಕದನ, ಕಲಹ, ಕಾದಾಟ, ಕಾಳಗ, ಜಗಳ, ಯುದ್ಧ, ಸಂಗ್ರಾಮ, ಸಂಘರ್ಷ, ಸಮರ, ಸೆಣಸಾಟ, ಹೊಡೆದಾಟ, ಹೋರಾಟ
ఇతర భాషల్లోకి అనువాదం :
A concerted campaign to end something that is injurious.
The war on poverty.అర్థం : ಶತ್ರುವಿನ ಎರಡು ದಳಗಳ ನಡುವೆ ಶಸ್ತ್ರದಿಂದ ನಡೆಯುವ ಯುದ್ಧ
ఉదాహరణ :
ಮಹಾಭಾರತದ ಯುದ್ಧ ಹದಿನೆಂಟು ದಿನದ ವರೆಗೂ ನಡೆಯಿತು.
పర్యాయపదాలు : ಕದನ, ಕಲಹ, ಕಾಳಗ, ಜಗಳ, ಯುದ್ಧದ, ರಣ, ಸಂಗ್ರಾಮ, ಸಮರ, ಸೇಣಸಾಟ, ಹೊಡೆದಾಟ
ఇతర భాషల్లోకి అనువాదం :
शत्रुतावश दो दलों के बीच हथियारों से की जाने वाली लड़ाई।
महाभारत का युद्ध अठारह दिनों तक चला था।