పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ವ್ಯಾಪಿಸು అనే పదం యొక్క అర్థం.

ವ್ಯಾಪಿಸು   ಕ್ರಿಯಾಪದ

అర్థం : ಆಕಡೆ-ಈಕಡೆ ದೂರದ ವರೆಗೆ ತಲುಪುವುದು

ఉదాహరణ : ಜನರಲ್ಲಿ ಭಯ ವ್ಯಾಪಿಸುತ್ತಿದೆ.

పర్యాయపదాలు : ಪಸರಿಸು, ಪ್ರಚಾರವಾಗು, ಹಬ್ಬು, ಹರಡು


ఇతర భాషల్లోకి అనువాదం :

इधर-उधर दूर तक पहुँचना।

लोगों में दहशत फैल रही है।
छाना, फैलना, व्याप्त होना

Become distributed or widespread.

The infection spread.
Optimism spread among the population.
propagate, spread

అర్థం : ಒಂದು ವಸ್ತುವಿನ ಮೇಲೆ ಇನ್ನೊಂದು ವಸ್ತು ವ್ಯಾಪಿಸು ಅಥವಾ ಹರಡು

ఉదాహరణ : ಹಳದಿ ಬಣ್ಣದ ಮೇಲೆ ಕೆಂಪು ಬಣ್ಣ ಹರಡಿದೆ.

పర్యాయపదాలు : ಹರಡು


ఇతర భాషల్లోకి అనువాదం :

एक चीज़ पर दूसरी चीज़ का चिपटना या सटना।

पीले रंग पर लाल रंग चढ़ गया है।
चढ़ना

Extend over and cover a part of.

The roofs of the houses overlap in this crowded city.
overlap

అర్థం : ವಿಕಾಸ ಪ್ರಾಪ್ತವಾಗುವುದು

ఉదాహరణ : ನಮ್ಮ ವ್ಯಾಪಾರ ನಿಧಾನವಾಗಿ ಬೆಳೆಯುತ್ತಿದೆ.

పర్యాయపదాలు : ಪ್ರಚುರವಾಗು, ಬೆಳೆ, ವಿಕಾಸಗೊಳ್ಳು, ವಿಕಾಸಹೊಂದು


ఇతర భాషల్లోకి అనువాదం :

विकास को प्राप्त होना।

हमारा व्यापार धीरे-धीरे फैल रहा है।
फैलना, बिकसना, विकसित होना

అర్థం : ಬೆಳೆಯುವ ಕ್ರಿಯೆ

ఉదాహరణ : ಇಂದು ಸಮಾಜದಲ್ಲಿ ಅಪರಾಧಗಳು ಹೆಚ್ಚಾಗುತ್ತಿವೆ.ಅಪರಾಧಗಳು ಹೆಚ್ಚಾಗುತ್ತಿವೆ.

పర్యాయపదాలు : ಚಾಸ್ತಿಯಾಗು, ಬೆಳೆ, ಹೆಚ್ಚಾಗು


ఇతర భాషల్లోకి అనువాదం :

बढ़ने की क्रिया होना।

आजकल समाज में अपराध बढ़ रहे हैं।
अपराधों में वृद्धि हो रही है।
इज़ाफ़ा होना, इजाफा होना, तेज होना, तेज़ होना, बढ़ना, बढ़ोत्तरी होना, वृद्धि होना

అర్థం : ಯಾವುದಾದರು ವಸ್ತು ಅಥವಾ ಮಾತು ಈ ಪ್ರಕಾರವಾಗಿ ನಾಲ್ಕು ದಿಕ್ಕುಗಳಲ್ಲಿಯೂ ಹರಡುವುದು ಅಂದರೆ ತನ್ನ ಕ್ಷೇತ್ರದಿಂದ ಎಲ್ಲಾ ಜಾಗಗಳಿಗೂ ವ್ಯಾಪಿಸುವುದು

ఉదాహరణ : ವಿದ್ಯುತ್ ಹೋಗುತ್ತಿದ್ದಾಗೆಯೇ ಕತ್ತಲು ವ್ಯಾಪಿಸಿತು.

పర్యాయపదాలు : ಪಸರಿಸು, ಹಬ್ಬು, ಹರಡಿತು, ಹರಡು


ఇతర భాషల్లోకి అనువాదం :

किसी चीज या बात का इस प्रकार चारों ओर फैल जाना कि अपने क्षेत्र में हर जगह दिखाई दे।

बिजली जाते ही अंधकार छा गया।
छा जाना, छाना

Cover the entire range of.

sweep

అర్థం : ಹೊಳೆ, ಕೀರ್ತಿ ಮೊದಲಾದವುಗಳ ಹರಡುವುದು ಅಥವಾ ವ್ಯಾಪಿಸುವುದು

ఉదాహరణ : ಹೋಳಿಯ ದಿನದಲ್ಲಿ ನಾಲ್ಕು ಕಡೆಯಲ್ಲಿಯೂ ಗಲಾಟೆಗಳು ವ್ಯಾಪಿಸುತ್ತದೆ.

పర్యాయపదాలు : ಹಬ್ಬು, ಹರಡು


ఇతర భాషల్లోకి అనువాదం :

धूम, कीर्ति आदि का छा जाना या फैलना।

होली के दिन चारों ओर धूम मची थी।
मचना

ವ್ಯಾಪಿಸು   ನಾಮಪದ

అర్థం : ವಿಶೇಷವಾಗಿ ಯಾವುದಾದರೊಂದರ ಒಳಗೆ ಸಂಚರಿಸುವ ಅಥವಾ ಹರಡುವ ಕ್ರಿಯೆ

ఉదాహరణ : ವಾತಾವರಣದಲ್ಲಿ ಪ್ರದೂಷಿತವಾದ ಗಾಳಿಯ ಹಬ್ಬುವಿಕೆಯಿಂದಾಗಿ ಅನೇಕ ರೋಗಗಳ ಕಾಣಿಸಿಕೊಳ್ಳುತ್ತಿವೆ.

పర్యాయపదాలు : ಪ್ರವೇಶ, ಪ್ರವೇಶಿಸುವಿಕೆ, ವ್ಯಾಪಸುವಿಕೆ, ಸಂಚರಿಸು, ಸಂಚರಿಸುವಿಕೆ, ಹಬ್ಬು, ಹಬ್ಬುವಿಕೆ, ಹರಡು, ಹರಡುವಿಕೆ


ఇతర భాషల్లోకి అనువాదం :

फैलने की क्रिया, विशेषकर किसी के अंदर।

वातावरण में प्रदूषित वायु का संचरण कई रोगों को जन्म दे रही है।
फैलना, संचरण, संचार, सञ्चरण, सञ्चार