అర్థం : ತಮ್ಮನ್ನು ತಾವೇ ಹೆಂಗಸರಿಗಿಂತ ತುಂಬಾ ಅಧಿಕ ಯೋಗ್ಯ ಅಥವಾ ದೊಡ್ಡವರು ಅಂದು ಕೊಳ್ಳುವ ಭಾವ
ఉదాహరణ :
ಅಹಂಕಾರ ಮನುಷ್ಯರನ್ನು ಮುಳುಗಿಸುತ್ತದೆಅದೋಗತಿಗೆ ಇಳಿಸುತ್ತದೆ.
పర్యాయపదాలు : ಆಣಿ, ಐಶ್ವರ್ಯ, ಗರ್ವ, ಜಂಭ, ಪ್ರತಾಪ, ಪ್ರತಿಜ್ಞೆ, ಮರ್ಯಾದೆ, ವಿಜಯ ಘೋಷಣೆ, ಸಿಂಗಾರ, ಹೆಮ್ಮೆ
ఇతర భాషల్లోకి అనువాదం :
अपने आपको औरों से बहुत अधिक योग्य, समर्थ या बढ़कर समझने का भाव।
अहंकार आदमी को ले डूबता है।అర్థం : ಬಲಶಕ್ತಿಯನ್ನು ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಮಾಡುವಂತಹ ಶಾರೀರಿಕವಾದ ಶ್ರಮ
ఉదాహరణ :
ನಿಯಮಿತವಾದ ಕಸರತ್ತಿನಿಂದ ಶರೀರವು ಸುಂದರವಾಗುತ್ತದೆ ಜತೆಗೆ ಬಲಿಷ್ಠವಾಗುತ್ತದೆ.
పర్యాయపదాలు : ಕಸರತ್ತು, ಗರಡಿ ಸಾಧನೆ, ಚಮತ್ಕಾರದ ಪ್ರದರ್ಶನ, ವ್ಯಾಯಾಮ
ఇతర భాషల్లోకి అనువాదం :
बल बढ़ाने के उद्देश्य से किया जाने वाला शारीरिक श्रम।
नियमित कसरत से शरीर सुगठित एवं बलिष्ठ बनता है।The activity of exerting your muscles in various ways to keep fit.
The doctor recommended regular exercise.అర్థం : ಯಾವುದಾದರು ಕಥನ ಅಥವಾ ಪಕ್ಷವನ್ನು ಸರಿಪಡಿಸುವ ಕ್ರಿಯೆ
ఉదాహరణ :
ಇದುವರೆವಿಗೂ ಪ್ರಕೃತಿ ಸಂಬಂಧಿಯಾದ ವಾಸ್ತವಾಂಶದ ಪುಷ್ಟಿಯ ಬಗ್ಗೆ ಯಾವುದೇ ಬೆಳವಣಿಗೆಯಾಗಿಲ್ಲ.
పర్యాయపదాలు : ಪುಷ್ಟಿ, ಪೋಷಣೆ, ವೃದ್ಧಿ
ఇతర భాషల్లోకి అనువాదం :
किसी कथन या पक्ष को ठीक बतलाने की क्रिया।
अभी तक प्रकृति संबंधी बहुत सारे तथ्यों की पुष्टि नहीं हो पाई है।అర్థం : ಶರೀರದ ಶಕ್ತಿ
ఉదాహరణ :
ಪೌಷ್ಟಿಕ ಆಹಾರ ತೆಗೆದುಕೊಳ್ಳದೆ ಹೋದರೆ ದೇಹಬಲ ಕಡಿಮೆಯಾಗುತ್ತದೆ.
పర్యాయపదాలు : ತಾಕತ್ತು, ದೇಹಬಲ, ಬಲ
ఇతర భాషల్లోకి అనువాదం :
शरीर का बल।
पौष्टिक भोजन न मिलने पर ताक़त कम हो जाती है।Physical energy or intensity.
He hit with all the force he could muster.అర్థం : ಪುರುಷರ ಯೋಗ್ಯವಾದ ಅಥವಾ ಉಪಯುಕ್ತವಾದ ಕೆಲಸ
ఉదాహరణ :
ಪೌರುಷವಿಲ್ಲದ ಜೀವನದಲ್ಲಿ ಏನೂ ಪಡೆಯಲು ಸಾಧ್ಯವಿಲ್ಲ.
పర్యాయపదాలు : ಪರಾಕ್ರಮ, ಪುರುಷತ್ವ, ಪುರುಷಾರ್ಥ, ಪೌರುಷ
ఇతర భాషల్లోకి అనువాదం :
The trait of behaving in ways considered typical for men.
masculinityఅర్థం : ಯೋಗ್ಯತೆ ಮತ್ತು ಸಮರ್ಥನಿರುವ ಕಾರಣ ಯಾವುದೋ ಒಂದರಲ್ಲಿ ಏನನ್ನಾದರೂ ಸಾಧಿಸಿ ತೋರಿಸುವ ಶಕ್ತಿ ಬರುವುದು
ఉదాహరణ :
ಕೆಲವರು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳುತ್ತಾರೆ.
ఇతర భాషల్లోకి అనువాదం :
The power or right to give orders or make decisions.
He has the authority to issue warrants.అర్థం : ಯಾವುದೋ ಒಂದನ್ನು ಮಾಡಲು ಇರುವ ಸಾಮರ್ಥ್ಯ
ఉదాహరణ :
ನಿನಗೆ ಯಾವ ಶಕ್ತಿಯಿದೆ ಎಂದು ನಾನು ನಿನ್ನನ್ನು ನೋಡಿ ಹೆದರಲಿ.
పర్యాయపదాలు : ಆರ್ಹತೆ, ತಕ್ಕುಮೆ, ಯೋಗ್ಯತೆ, ಸಾಮರ್ಥ್ಯ
ఇతర భాషల్లోకి అనువాదం :
The quality of being capable -- physically or intellectually or legally.
He worked to the limits of his capability.అర్థం : ಇಚ್ಚೆಯಿಂದ ಹಾಗೆಯೇ ನಿರಂತರವಾಗಿ ಯಾವುದಾದರು ಕೆಲಸದಲ್ಲಿ ತೊಡಗಿರುವ ಕ್ರಿಯೆ
ఉదాహరణ :
ಏಕಲವ್ಯನು ಸತತ ಪರಿಶ್ರಮದಿಂದ ಧನುರ್ ವಿದ್ಯೆಯಲ್ಲಿ ತುಂಬಾ ನಿಪುಣತೆಯನ್ನು ಹೊಂದಿದ್ದನು.
పర్యాయపదాలు : ಉತ್ಸಾಹ, ಗಟ್ಟಿಗತನ, ಗರ್ಜನೆ, ಜೋರು, ದೃಢತೆ, ಧೈರ್ಯ, ಪರಿಶ್ರಮ, ಭಯಂಕರ
ఇతర భాషల్లోకి అనువాదం :
Persevering determination to perform a task.
His diligence won him quick promotions.అర్థం : ಯಾವುದನ್ನಾದರೂ ಸಹಿಸಿಕೊಳ್ಳುವ ಅಥವಾ ಧಾರಣ ಮಾಡಿಕೊಳ್ಳಲು ಇರುವ ಶಕ್ತಿ
ఉదాహరణ :
ಈ ಲಾರಿಗೆ ಇಪ್ಪತ್ತು ಟನ್ನುಗಳಷ್ಟು ಸರಕು ಸಾಮಾನುಗಳನ್ನು ತಾಡೆಯುವ ಸಾಮರ್ಥ್ಯವಿದೆ.
పర్యాయపదాలు : ತಡೆಯುವ ಕ್ಷಮತೆ, ತಡೆಯುವ ಸಾಮರ್ಥ್ಯ, ತಾಳುವ ಸಾಮರ್ಥ್ಯ, ಯೋಗ್ಯತೆ
ఇతర భాషల్లోకి అనువాదం :
The quality of being capable -- physically or intellectually or legally.
He worked to the limits of his capability.అర్థం : ಶಕ್ತಿ, ಸಮ್ಮಾನ, ಭಯ, ಆತಂಕ ಅಥವಾ ಯಾವುದೋ ವಿಶೇಷ ಮಾತು ಇತ್ಯಾದಿಗಳಿಂದ ಪ್ರಸಿದ್ಧವಾದ
ఉదాహరణ :
ಈ ಇಲಾಖೆಯಲ್ಲಿ ಟಾಕೂರ್ ರಣವೀರ್ ಅವರ ಪ್ರಭಾವ ಇದೆ.
పర్యాయపదాలు : ಅಧಿಕಾರ, ಕೀರ್ತಿ, ನೈತಿಕ ಬಲ, ಪ್ರಭಾವ, ಬಲ, ವರ್ಚಸ್ಸು, ಹಿರಿಮೆ
ఇతర భాషల్లోకి అనువాదం :
A power to affect persons or events especially power based on prestige etc.
Used her parents' influence to get the job.అర్థం : ಮಂತ್ರ-ತಂತ್ರದಲ್ಲಿ ವರ್ಣಿತವಾಗುವ ಒಂದು ಅಧಿದೇವತೆ ಅವಳನ್ನು ಉಪಾಸನೆಮಾಡುವವರು ಶಕ್ತಿದೇವತೆ ಎಂದು ಹೇಳುತ್ತಾರೆ
ఉదాహరణ :
ಪ್ರಾಚೀನ ಕಾಲದಿಂದಲ್ಲೂ ಶಕ್ತಿ ದೇವತೆಯ ಉಪಾಸನೆ ನಡೆಯುತ್ತಾ ಬಂದಿದೆ.
పర్యాయపదాలు : ಈಶ್ವರೀ, ದುರ್ಗಾದೇವತೆ, ದುರ್ಗಿ, ಶಕ್ತಿದೇವತೆ
ఇతర భాషల్లోకి అనువాదం :