పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಶಕ್ತಿಯುತವಾದ అనే పదం యొక్క అర్థం.

ಶಕ್ತಿಯುತವಾದ   ಗುಣವಾಚಕ

అర్థం : ಬಹಳ ಸಮರ್ಥವಾದ

ఉదాహరణ : ಸಚಿನ್ ಬಲಯುತ ಪ್ರದರ್ಶನ ನೋಡಿ ಜನರೆಲ್ಲಾ ಖುಷಿಯಿಂದ ಚಪ್ಪಾಳೆ ತಟ್ಟಿದರು.

పర్యాయపదాలు : ಜೋರಾದ, ಜೋರಾದಂತ, ಜೋರಾದಂತಹ, ಬಲಯುತ, ಬಲಯುತವಾದ, ಬಲಯುತವಾದಂತ, ಬಲಯುತವಾದಂತಹ, ಶಕ್ತಿಯುತ, ಶಕ್ತಿಯುತವಾದಂತ, ಶಕ್ತಿಯುತವಾದಂತಹ


ఇతర భాషల్లోకి అనువాదం :

बहुत जोर का।

सचिन की धुँआँधार बल्लेबाज़ी से भारत को विजय मिली।
ज़ोरदार, जोरदार, धमाकेदार, धुँआँधार, धुआँधार, धुआंधार, धूँआँधार, धूआँधार

Forceful and definite in expression or action.

The document contained a particularly emphatic guarantee of religious liberty.
emphatic, forceful

అర్థం : ಶಕ್ತಿಯಲ್ಲಿ ತುಂಬಾ ಪ್ರಬಲವಾಗಿರುವ ವ್ಯಕ್ತಿ ಅಥವಾ ವಸ್ತು

ఉదాహరణ : ಅಶೋಕನು ಒಬ್ಬ ಶಕ್ತಿಶಾಲಿ ರಾಜ.

పర్యాయపదాలు : ಬಲಶಾಲಿ, ಬಲಶಾಲಿಯಾದ, ಬಲಶಾಲಿಯಾದಂತ, ಬಲಶಾಲಿಯಾದಂತಹ, ಶಕ್ತಿಯುತ, ಶಕ್ತಿಯುತವಾದಂತ, ಶಕ್ತಿಯುತವಾದಂತಹ, ಶಕ್ತಿಶಾಲಿ, ಶಕ್ತಿಶಾಲಿಯಾದ, ಶಕ್ತಿಶಾಲಿಯಾದಂತ, ಶಕ್ತಿಶಾಲಿಯಾದಂತಹ


ఇతర భాషల్లోకి అనువాదం :

Having or showing great strength or force or intensity.

Struck a mighty blow.
The mighty logger Paul Bunyan.
The pen is mightier than the sword.
mighty

ಶಕ್ತಿಯುತವಾದ   ಕ್ರಿಯಾವಿಶೇಷಣ

అర్థం : ಬಲಯುಕ್ತವಾಗಿ ಮಾಡುವ ಕೆಲಸ ಅಥವಾ ಇನ್ನಾವುದೇ ಸಂಗತಿ

ఉదాహరణ : ಅವನು ಬಲವುಳ್ಳ ಹೊಡೆತ ಹೊಡೆದನು.

పర్యాయపదాలు : ಗಟ್ಟಿಯಾದ, ಬಲವುಳ್ಳ, ಬಲಿಷ್ಠವಾದ


ఇతర భాషల్లోకి అనువాదం :

दृढ़ता के साथ।

उसने दृढ़तापूर्वक प्रहार किया।
जमकर, दृढ़तापूर्वक, मजबूती से, मज़बूती से

Firmly and solidly.

Hit the ball squarely.
The bat met the ball squarely.
Planted his great bulk square before his enemy.
square, squarely