పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಶಸ್ತ್ರಾಸ್ತ್ರ అనే పదం యొక్క అర్థం.

అర్థం : ಯುದ್ಧದ ಆಯುಧಗಳು ಅಥವಾ ಸಾಧನಗಳು

ఉదాహరణ : ಭಾರತೀಯರು ವಿದೇಶಿಯರಿಂದ ಶಸ್ತ್ರಾಸ್ತ್ರಗಳನ್ನು ಕೊಳ್ಳುತ್ತಾರೆ.

పర్యాయపదాలు : ಅಸ್ತ್ರ, ಅಸ್ತ್ರ ಶಸ್ತ್ರಾ, ಅಸ್ತ್ರ-ಶಸ್ತ್ರಾ, ಆಯುಧ, ಕಬ್ಬಿಣದ ಕವಚ, ಯುದ್ಧೋಪಕರಣ, ಶಸ್ತ್ರ


ఇతర భాషల్లోకి అనువాదం :

लड़ाई के हथियार या साधन।

भारत विदेशों से अस्त्र-शस्त्र खरीदता है।
असलहा, अस्त्र, अस्त्र शस्त्र, अस्त्र-शस्त्र, आयस, आयुध, विधु, शस्त्रास्त्र, सस्य, साज, साज़, हथियार

Weapons considered collectively.

arms, implements of war, munition, weaponry, weapons system

అర్థం : ಯಾವುದೇ ಯುದ್ಧ ಮುಂತಾದವುಗಳಲ್ಲಿ ಎದುರಾಳಿಯಿಂದ ರಕ್ಷಿಸಿಕೊಳ್ಳಲು ಅಥವಾ ಎದುರಾಳಿಯನ್ನು ಸದೆ ಬಡಿಯಲು ಅಥವಾ ಯಾವುದನ್ನಾದರೂ ಕತ್ತರಿಸಲು ಅಥವಾ ಕಟಾವು ಮಾಡಲು ಬಳಸುವ ಒಂದು ಬಗೆಯ ವಸ್ತು

ఉదాహరణ : ಕತ್ತಿ ಹಿಂದಿನ ಕಾಲದಲ್ಲಿ ಯುದ್ಧದಲ್ಲಿ ಬಳಸಲಾಗುತ್ತಿದ್ದ ಆಯುಧ.

పర్యాయపదాలు : ಆಯುಧ, ಶಸ್ತ್ರ


ఇతర భాషల్లోకి అనువాదం :

हाथ में पकड़कर दूसरों को मारने के काम आनेवाला वह साधन जिससे युद्ध आदि के समय शत्रु पर आक्रमण किया जाता है तथा आत्मरक्षा भी की जाती है।

उसने एक धारदार हथियार से शेर पर वार किया।
अय, शस्त्र, हथियार, हस्तास्त्र

Any instrument or instrumentality used in fighting or hunting.

He was licensed to carry a weapon.
arm, weapon, weapon system

అర్థం : ಯಾವುದೋ ಒಂದು ದೇಶದ ಎಲ್ಲಾ ಅಯುಧಗಳು ಮತ್ತು ಉಪಕರಣಗಳು

ఉదాహరణ : ಶಸ್ತ್ರಾಸ್ತ್ರಗಳ ತಯಾರಿಕೆಯ ವಿಷದಲ್ಲಿ ಭಾರತವು ಪಾಕಿಸ್ತಾನಕ್ಕಿಂತ ಮುಂದಿದೆ.

పర్యాయపదాలు : ಅಸ್ತ್ರ, ಅಸ್ತ್ರ ಶಸ್ತ್ರ, ಅಸ್ತ್ರ-ಶಸ್ತ್ರ, ಆಯುಧ, ಶಸ್ತ್ರ, ಶಸ್ತ್ರ-ಅಸ್ತ್ರ


ఇతర భాషల్లోకి అనువాదం :

* किसी देश के सभी हथियार और उपकरण।

अस्त्र-शस्त्र के मामले में भारत पाकिस्तान से बहुत आगे है।
अयुध, अस्त्र शस्त्र, अस्त्र-शस्त्र, आयुध, शस्त्रास्त्र, हथियार

All the weapons and equipment that a country has.

armory, armoury, arsenal