పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಶಿಕ್ಷಕ అనే పదం యొక్క అర్థం.

ಶಿಕ್ಷಕ   ನಾಮಪದ

అర్థం : ವಿದ್ಯೆ ಅಥವಾ ಕಲೆಯನ್ನು ಹೇಳಿಕೊಡುವ ವ್ಯಕ್ತಿ

ఉదాహరణ : ಗುರುವಿಲ್ಲದೆ ಜ್ಞಾನ ಪ್ರಾಪ್ತಿಯಾಗುವುದಿಲ್ಲ

పర్యాయపదాలు : ಅಧ್ಯಾಪಕ, ಆಚಾರ್ಯ, ಉಪಾಧ್ಯಾಯ, ಗುರು, ಮಠದ ಅಧಿಪತಿ, ಹಿರಿಯ


ఇతర భాషల్లోకి అనువాదం :

विद्या या कला सिखाने वाला व्यक्ति।

बिना गुरु के ज्ञान प्राप्त नहीं होता।
उस्ताद, गुरु, टीचर, शिक्षक

An authority qualified to teach apprentices.

master, professional

అర్థం : ಯಾರು ವಿದ್ಯಾರ್ಥಿಗಳಿಗೆ ಪಾಠವನ್ನು ಹೇಳಿಕೊಡುತ್ತಾರೋ

ఉదాహరణ : ಅಧ್ಯಾಪಕ ಮತ್ತು ಶಿಷ್ಯ ಅಥವಾ ವಿದ್ಯಾರ್ಥಿಯ ನಡುವಿನ ಸಂಬಂಧ ಮಧುರವಾಗಿರಬೇಕು.

పర్యాయపదాలు : ಅಧ್ಯಾಪಕ, ಆಚಾರ್ಯ, ಆಚಾರ್ಯಕ, ಉಪದೇಶಕ, ಉಪದೇಶಿಕ, ಉಪಾಧ್ಯಾಯ, ಗುರು, ಜ್ಞಾನಿ, ಡೀಚರ್, ಪಂಡಿತ, ಪಾಠವನ್ನು ಕಲಿಸುವವ, ಪ್ರವಾಚಕ, ಪ್ರಾಚಾರ್ಯ, ಭೋದಕ, ಮಹೋಪಾಧ್ಯಾಯ, ಮಾರ್ಗದರ್ಶಕ, ಮಾಸ್ಟರ್, ಮೇಸ್ಟ್ರು, ವಾಚಕ, ವಾಜ, ವೇದವನ್ನು ಕಲಿಸುವವ, ಶಿಕ್ಷಾಗುರು, ಶ್ರೇಷ್ಠಗುರು


ఇతర భాషల్లోకి అనువాదం :

वह व्यक्ति जो विद्यार्थियों को पढ़ाता है।

अध्यापक और छात्र का संबंध मधुर होना चाहिए।
अध्यापक, आचार्य, आचार्य्य, उस्ताद, गुरु, गुरू, टीचर, पाठक, मास्टर, मुअल्लिम, वक्ता, शिक्षक, स्कंध, स्कन्ध

A person whose occupation is teaching.

instructor, teacher