అర్థం : ಭೂಮಿಯ ಮೇಲ್ಭಾಗವು ತಗ್ಗು-ದಿನ್ನೆಗಳಿಂದ ಕೂಡಿದ್ದು ಮತ್ತು ಪ್ರಯಶಃ ಕಲ್ಲಿನಿಂದ ತುಂಬಿರುವ ಪ್ರಕೃತಿಯ ಭಾಗ
ఉదాహరణ :
ಹಿಮಾಲಯ ಪರ್ವತವು ಭಾರತದ ಉತ್ತರ ದಿಕ್ಕಿನಲ್ಲಿದೆ.
పర్యాయపదాలు : ಅಗ, ಅಚಲ, ಗಟ್ಟ, ಗವಿ, ಗಿರಿ, ಪರ್ವತ, ಮೇರುಗಿರಿ, ಮೇರುಪರ್ವತ, ಶೃಂಗ, ಶೈಲ
ఇతర భాషల్లోకి అనువాదం :
भूमि का बहुत ऊँचा, ऊबड़-खाबड़ और प्रायः पथरीला प्राकृतिक भाग।
हिमालय पर्वत भारत के उत्तर में है।అర్థం : ಯಾವುದೇ ವಸ್ತು ಸಂಗತಿಯ ಮೇಲಿನ ಭಾಗ
ఉదాహరణ :
ಆ ದೇವಸ್ಥಾನದ ಶಿಖರದ ಮೇಲೆ ಕೇಂಪು ಧ್ವಜವನ್ನು ಹಾರಿಸಲಾಗಿದೆ.
ఇతర భాషల్లోకి అనువాదం :
అర్థం : ದೋಣಿಯೊಳಗಿನ ಬಟ್ಟೆ ಕಟ್ಟುವ ಕಂಬದ ತುದಿಯ ಭಾಗ
ఉదాహరణ :
ದೋಣಿಯೊಳಗಿನ ಬಟ್ಟೆ ಕಟ್ಟುವ ಕಂಬದ ತುದಿಯಲ್ಲಿ ಕೆಂಪು ಬಟ್ಟೆಯನ್ನು ಕಟ್ಟಲಾಗಿದೆ.
పర్యాయపదాలు : ದೋಣಿಯೊಳಗಿನ ಬಟ್ಟೆ ಕಟ್ಟುವ ಕಂಬದ ತುದಿ
ఇతర భాషల్లోకి అనువాదం :