సభ్యుడిగా అవ్వండి
పేజీ చిరునామా క్లిప్బోర్డ్కి కాపీ చేయబడింది.
అర్థం : ಒಂದು ಕೆಲಸ ಅಥವಾ ಆಚರಣೆಯನ್ನು ಅವಶ್ಯವಿಲ್ಲದಿದ್ದರು ಹಿಂದಿನಿಂದ ಪಾಲಿಸಿಕೊಂಡು ಬಂದಿರುವುದರಿಂದ ಈಗಲು ಪಾಲಿಸಬೇಕಾಗಿದೆ
ఉదాహరణ : ಸಮಾಜದಲ್ಲಿಯೇ ಇದ್ದು ಕೊಂಡು ಶಿಷ್ಟಾಚಾರವನ್ನು ಪಾಲಿಸಿಕೊಂಡು ಬರಬೇಕು.
పర్యాయపదాలు : ಔಪಚಾರಿಕತೆ, ಮರ್ಯಾದೆ
ఇతర భాషల్లోకి అనువాదం :हिन्दी English
ऐसा कार्य या आचरण जो आवश्यक न होने पर भी परिपाटी के पालनार्थ किया जाता है।
A requirement of etiquette or custom.
అర్థం : ಮೇಲ್ ನೋಟಕ್ಕೆ ಚನ್ನಾಗಿ ಕಾಣುವ ಹಾಗೆ ಮಾಡುವ ಸಭ್ಯ ವ್ಯವಹಾರ
ఉదాహరణ : ಬರೀ ಔಪಚಾರಿಕ ಮರ್ಯಾದೆಯಿಂದ ಅವನು ನನ್ನ ಜತೆ ಬರಲು ಸಿದ್ದನಾದ.
పర్యాయపదాలు : ಔಪಚಾರಿಕ ಮರ್ಯಾದೆ
ఇతర భాషల్లోకి అనువాదం :हिन्दी
केवल दिखाने के लिए किया जाने वाला ऊपरी सभ्य व्यवहार।
అర్థం : ಶೀಲವಂತ ಮತ್ತು ಸಜ್ಜನರಾಗುವ ಭಾವನೆ
ఉదాహరణ : ಎಲ್ಲರ ಜತೆಯಲ್ಲು ವಿನಯದಿಂದ ನಡೆದುಕೊಳ್ಳಬೇಕು
పర్యాయపదాలు : ನಾಗರೀಕತೆ, ಮರ್ಯಾದೆ, ವಿನಯ, ಶಿಷ್ಟತನ, ಸಭ್ಯತೆ, ಸುಶೀಲ, ಸುಸಂಸ್ಕೃತ
ఆప్ స్థాపించండి