పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಶೀಘ್ರ అనే పదం యొక్క అర్థం.

ಶೀಘ್ರ   ನಾಮಪದ

అర్థం : ವೇಗವಾಗಿ ಆಗಬೇಕಾದುದು

ఉదాహరణ : ಅಪಘಾತದಲ್ಲಿ ಸಿಕ್ಕು ನರಳುತ್ತಿದ್ದವನನ್ನು ಶೀಘ್ರವಾಗಿ ಆಸ್ಪತ್ರೆಗೆ ದಾಖಲಿಸಿದರು.

పర్యాయపదాలు : ಕ್ಷಿಪ್ರ, ತ್ವರೆ, ಬೇಗ, ವೇಗ


ఇతర భాషల్లోకి అనువాదం :

शीघ्र होने की अवस्था या भाव।

उसके काम में शीघ्रता है।
जल्दी का काम शैतान का।
अप्रलंब, अप्रलम्ब, ईषणा, चटका, चपलता, जल्दी, तपाक, तीक्ष्णता, तीव्रता, तेज़ी, तेजी, त्वरण, त्वरा, फुरती, फुर्ति, रय, वेग, शिद्दत, शीघ्रता, सिताब

A rate that is rapid.

celerity, quickness, rapidity, rapidness, speediness

ಶೀಘ್ರ   ಗುಣವಾಚಕ

అర్థం : ವೇಗವಾಗಿ ನಡೆಯುವವ ಅಥವಾ ವೇಗ (ಯಾವುದಾದರೂ ಕೆಲಸದಲ್ಲಿ) ಹೊಂದಿರುವಂಥಹ

ఉదాహరణ : ಅವನು ಶೀಘ್ರ ಗತಿಯಲ್ಲಿ ತನ್ನ ಮನೆಯತ್ತ ಹೆಜ್ಜೆ ಹಾಕುತ್ತಿದ್ದಾನೆ.

పర్యాయపదాలు : ಬೇಗ, ವೇಗ, ವೇಗವಾದ, ವೇಗವಾದಂತ, ವೇಗವಾದಂತಹ, ಶೀಘ್ರವಾದ, ಶೀಘ್ರವಾದಂತ, ಶೀಘ್ರವಾದಂತಹ


ఇతర భాషల్లోకి అనువాదం :

जिसमें तेजी हो।

वह द्रुत गति से अपने गंतव्य की ओर बढ़ा जा रहा था।
वह उड़ना साँप था।
उड़ना, तीव्र, तेज, तेज़, द्रुत

అర్థం : ಯಾವುದು ಬಹು ಬೇಗ ತಳುಪುವುದು ಅಥವಾ ಯಾವುದರ ಸಂಬಂಧವಾಗಿ ಬಹು ಬೇಗ ಕೆಲಸವಾಗುವ ಅವಶ್ಯಕತೆ ಇದೆಯೋ

ఉదాహరణ : ತ್ವರಿತವಾಗಿ ಸಂದೇಶಗಳನ್ನು ಕಳುಹಿಸುವುದುಕ್ಕಾಗಿ ಆಧುನಿಕ ಉಪಕರಣಗಳ ವ್ಯವಸ್ಥೆ ಮಾಡಲಾಗಿದೆ.

పర్యాయపదాలు : ತ್ವರಿತ, ತ್ವರಿತವಾದ, ತ್ವರಿತವಾದಂತ, ತ್ವರಿತವಾದಂತಹ, ಶೀಘ್ರವಾದ, ಶೀಘ್ರವಾದಂತ, ಶೀಘ್ರವಾದಂತಹ


ఇతర భాషల్లోకి అనువాదం :

जिसका जल्दी पहुँचना या जिसके संबंध में जल्दी कार्रवाई होना आवश्यक हो।

त्वरित संदेश भेजने के लिए अत्यंत आधुनिक उपकरणों की व्यवस्था की जाएगी।
कम्प्यूटर पर ई-विक्रय त्वरित सेवाएँ उपलब्ध हैं।
त्वरित

Performed with little or no delay.

An immediate reply to my letter.
A prompt reply.
Was quick to respond.
A straightaway denial.
immediate, prompt, quick, straightaway