అర్థం : ಬೇರಾವುದೇ ಪದಾರ್ಥ ಅಥವಾ ಸಂಗತಿಗಳಿಂದ ಮಿಶ್ರಣವಾಗದೇ ಇರುವುದು
ఉదాహరణ :
ಬಂಗಾರವು ಶುದ್ಧವಾದ ದಾತು.
పర్యాయపదాలు : ಮಿಶ್ರಣವಿಲ್ಲದ, ಮಿಶ್ರಣವಿಲ್ಲದಂತ, ಮಿಶ್ರಣವಿಲ್ಲದಂತಹ, ಶುದ್ಧವಾದ, ಶುದ್ಧವಾದಂತಹ
అర్థం : ನೀರು ಮುಂತಾದವುಗಳ ಕೆಳಗೆ ಕೂಡಿ ಬಿದ್ದ ಹೊಲಸು, ಗಸಿ, ಚರಟ, ಮೊದಲಾದವುಗಳು ಇಲ್ಲದಿರುವುದು
ఉదాహరణ :
ನಾವು ಯಾವಾಗಲು ಶುದ್ಧವಾದ ನೀರನ್ನು ಕುಡಿಯಬೇಕು.
పర్యాయపదాలు : ಶುದ್ಧವಾದ, ಶುದ್ಧವಾದಂತಹ, ಸ್ವಚ್ಛವಾದ, ಸ್ವಚ್ಛವಾದಂತ, ಸ್ವಚ್ಛವಾದಂತಹ
ఇతర భాషల్లోకి అనువాదం :
అర్థం : ಯಾವುದು ತಪ್ಪಿಲ್ಲವೋ
ఉదాహరణ :
ನಿಮ್ಮ ಉತ್ತರ ಸರಿಯಾಗಿದೆಸರಿಯಾದ ವಾಕ್ಯದಲ್ಲಿ ಸರಿಯಾದ ಚಿಹ್ನೆಯನ್ನು ಹಾಕಿರಿ.
పర్యాయపదాలు : ತಪ್ಪಿಲ್ಲದ, ತಪ್ಪಿಲ್ಲದಂತ, ತಪ್ಪಿಲ್ಲದಂತಹ, ಶುದ್ಧವಾದ, ಶುದ್ಧವಾದಂತಹ, ಸರಿಯಾದ, ಸರಿಯಾದಂತ, ಸರಿಯಾದಂತಹ
ఇతర భాషల్లోకి అనువాదం :