అర్థం : ಯಾವುದಾದರೂ ಕೆಲಸ ಅಥವಾ ಮಾತು ಮೊದಲಾದವುಗಳ ಮೊದಲ ಹಂತ
ఉదాహరణ :
ಮುಂಜಾನೆ ಒಂಬತ್ತು ಮುವತ್ತಕ್ಕೆ ಕೆಲಸ ಆರಂಭ.
ఇతర భాషల్లోకి అనువాదం :
అర్థం : ಚದುರಂಗ ಆಟದ ಪ್ರಾರಂಭದಲ್ಲಿ ಆಟದ ಗುಂಡುಗಳನ್ನು ಚಲಿಸುವುದಕ್ಕಾಗಿ ಒಂದು ಸ್ವೀಕೃತವಾದ ಕ್ರಮ
ఉదాహరణ :
ಚದುರಂಗದಾಟ ಪ್ರಾರಂಭವಾದಾಗ ಯೋಚಿಸಿ-ವಿಚಾರ ಮಾಡಿ ಚದುರಂಗದಾಟದ ಗುಂಡುಗಳನ್ನು ನಡೆಸಿದರು.
ఇతర భాషల్లోకి అనువాదం :
* शतरंज में खेल के शुरू में गोटियों के चलने का एक स्वीकृत क्रम।
शुरुआत के बाद शतरंजी बहुत सोच-विचारकर गोटियों को चलने लगा।A recognized sequence of moves at the beginning of a game of chess.
He memorized all the important chess openings.అర్థం : ಪ್ರಸ್ತಾವನೆ, ಪರಿಚಯ ಮೊದಲಾದ ಪ್ರಾರಂಭದ ಭಾಗ
ఉదాహరణ :
ಪ್ರಾರಂಭದಲ್ಲಿ ಮೂಲಭೂತ ವಿಷಯಗಳ ವರ್ಣನೆ ಇದೆ.
ఇతర భాషల్లోకి అనువాదం :