పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಶೈಶವ అనే పదం యొక్క అర్థం.

ಶೈಶವ   ನಾಮಪದ

అర్థం : ಜನನದಿಂದ ಪ್ರಾಯದ ವರೆಗಿನ ಸಮಯ

ఉదాహరణ : ಅವನ ಬಾಲ್ಯ ತುಂಬಾ ಕಷ್ಟದಿಂದ ಕಳೆಯಿತು.

పర్యాయపదాలు : ಎಳೆತನ, ಬಾಲ್ಯ, ಬಾಲ್ಯಾವಸ್ಥೆ, ಮಗುತನ


ఇతర భాషల్లోకి అనువాదం :

वह समय जब तक कोई शिशु होता है।

उसका बचपन बहुत कठिनाई में बीता।
बचपन, शैशव

The time of person's life when they are a child.

childhood

అర్థం : ಬಾಲ್ಯಾವಸ್ಥೆ ಮತ್ತು 11 ರಿಂದ 15 ವರ್ಷ ವಯಸ್ಸಿನ ನಡುವಿನ ಒಂದು ಸ್ಥಿತಿಅವಸ್ಥೆ

ఉదాహరణ : ರಾಕೇಶನು ಚಿಕ್ಕಂದಿನಿಂದಲೂ ಓದುವುದರಲ್ಲಿ ಬಹಳ ಬುದ್ಧಿವಂತ.

పర్యాయపదాలు : ಎಳವೆ, ಚಿಕ್ಕಂದಿನ ದಿನಗಳು, ಚಿಕ್ಕಂದಿನಕಾಲ, ಚಿಕ್ಕಂದಿನಸಮಯ, ಬಾಲ್ಯ, ಬಾಲ್ಯದ ಕಾಲ, ಬಾಲ್ಯದ ದಿನಗಳು, ಬಾಲ್ಯದ ಸಮಯ, ಬಾಲ್ಯಾವಸ್ಥೆ, ಹುಡುಗತನ


ఇతర భాషల్లోకి అనువాదం :

शैशव और किशोर होने के बीच की अवस्था।

राकेश बचपन से ही पढ़ने में बहुत तेज है।
बचपन, बालकपन, बालपन, बाल्यावस्था, लड़कपन

The time of person's life when they are a child.

childhood

అర్థం : ಚಿಕ್ಕಮಗುವಿನ ಸ್ಥಿತಿ ಅಥವಾ ವಯಸ್ಸು, ವೇಳೆ

ఉదాహరణ : ಅವನ ಬಾಲ್ಯಾವಸ್ಥೆ ತುಂಬಾ ಕಠಿಣವಾಗಿತ್ತು.

పర్యాయపదాలు : ಎಳವೆ, ಎಳೆಯ, ಎಳೆಯ ವಯಸ್ಸು, ಎಳೆಯಾವಸ್ಥೆ, ಚಿಕ್ಕ ವಯಸ್ಸು, ಚಿಕ್ಕಂದು, ಬಾಲ್ಯ, ಬಾಲ್ಯಾವಸ್ಥೆ, ಹುಡುಗುತನ


ఇతర భాషల్లోకి అనువాదం :

शिशु होने की अवस्था।

हमें अपना बचपन याद कहाँ रहता है।
उसका बचपन बहुत ही कठिनाइयों में बीता।
बचपन, बाल्यावस्था, शिशुता, शैशव

The state of a child between infancy and adolescence.

childhood, puerility

అర్థం : ಬಾಲ್ಯದಿಂದ ಯೌವನದ ವರೆಗಿನ ನಡುವಿನ ಸಮಯ

ఉదాహరణ : ಶ್ಯಾಮನು ತನ್ನ ಬಾಲ್ಯಾವಸ್ಥೆಯನ್ನು ತನ್ನ ಅಜ್ಜಿ ಮನೆಯಲ್ಲಿ ಕಳೆದನು.

పర్యాయపదాలు : ಎಳೆತನ, ಬಾಲ್ಯ, ಬಾಲ್ಯಾವಸ್ಥೆ, ಮಗುತನ


ఇతర భాషల్లోకి అనువాదం :

शैशव और युवा होने के बीच का समय।

श्याम का बाल्यकाल अपने ननिहाल में बीता।
बचपन, बालपन, बालावस्था, बाल्यकाल, लड़कपन

The time of person's life when they are a child.

childhood