అర్థం : ಆಭೂಷಣಗಳಿಂದ ಅಲಂಕರಿಸಿಕೊಂಡ
ఉదాహరణ :
ಸಮಾರಂಭದಲ್ಲಿ ನೆರೆದಿದ್ದವರೆಲ್ಲರೂ ಸುಂದರವಾಗಿ ಅಲಂಕೃತಗೊಂಡಿದ್ದರು.
పర్యాయపదాలు : ಅಂದಗೊಳಿಸಿದ, ಅಂದಗೊಳಿಸಿದಂತ, ಅಂದಗೊಳಿಸಿದಂತಹ, ಅಲಂಕೃತ, ಅಲಂಕೃತವಾದ, ಅಲಂಕೃತವಾದಂತ, ಅಲಂಕೃತವಾದಂತಹ, ಭೂಷಿತ, ಭೂಷಿತವಾದ, ಭೂಷಿತವಾದಂತ, ಭೂಷಿತವಾದಂತಹ, ಶೋಭಿತವಾದ, ಶೋಭಿತವಾದಂತ, ಶೋಭಿತವಾದಂತಹ
ఇతర భాషల్లోకి అనువాదం :
అర్థం : ಶೋಭಾಯಮಾನವಾಗಿ ಕಾಣುವ
ఉదాహరణ :
ರತ್ನಗಳನ್ನು ಪೋಣಿಸಿದ ಕಿರೀಟ ಧರಿಸಿ ರಾಜ ಸುಶೋಭಿತನಾಗಿ ಕಾಣುತ್ತಿದ್ದ.
పర్యాయపదాలు : ಶೋಭಾಯಮಾನವಾದ, ಸುಂದರವಾಗಿ, ಸುಶೋಭಿತನಾದ
ఇతర భాషల్లోకి అనువాదం :