అర్థం : ಅವನು ಬೇರೆಯವರಿಗೋಸ್ಕರ ಶಾರೀರಿಕವಾಗಿ ಶ್ರಮದ ಕೆಲಸವನ್ನು ಮಾಡಿ ಅದರಿಂದ ತನ್ನ ಹೊಟ್ಟೆ ತುಂಬಿಸಿಕೊಳ್ಳುತ್ತಾನೆ
ఉదాహరణ :
ಕೂಲಿಯವನು ಕಾಲುವೆ ಅಥವಾ ನಾಲೆ ಅಗೆಯುವ ಕೆಲಸ ಮಾಡುತ್ತಿದ್ದಾನೆ.
పర్యాయపదాలు : ಆಳು, ಕಾರ್ಮಿಕ, ಕೂಲಿ, ಕೂಲಿಯವ, ಕೆಲಸಗಾರ, ಪರಿಶ್ರಮಿಕ, ಪಾರಿಶ್ರಮಿಕ, ಶ್ರಮಜೀವಿ
ఇతర భాషల్లోకి అనువాదం :
An employee who performs manual or industrial labor.
working man, working person, workingman, workman