పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಶ್ರೀಮಂತಿಕೆ అనే పదం యొక్క అర్థం.

ಶ್ರೀಮಂತಿಕೆ   ನಾಮಪದ

అర్థం : ಉದಾರ ಮನಸ್ಸುನ್ನು ಹೊಂದುವಂತಹ ಅವಸ್ಥೆ ಅಥವಾ ಭಾವ

ఉదాహరణ : ಕರೋಡಿಮಲ ಶೆಟ್ಟರು ತಮ್ಮ ಉದಾರ ಸ್ವಭಾವದಿಂದ ಪ್ರಸಿದ್ಧರಾದರು.

పర్యాయపదాలు : ಉದಾರ, ಉದಾರ ಗುಣ, ಉದಾರ ವ್ಯಕ್ತಿ, ಉದಾರ ಸ್ವಭಾವ, ಉದಾರ ಹೃದಯದ, ಉದಾರತೆ, ಔದಾರ್ಯ, ಧಾರಾಳ ಮನಸ್ಸು, ಸಂಪತ್ತು


ఇతర భాషల్లోకి అనువాదం :

उदार होने की अवस्था या भाव।

सेठ करोड़ीमल अपनी उदारता के लिए प्रसिद्ध हैं।
अमीरी, उदारता, दरियादिली, दिलदारी

Acting generously.

generosity, unselfishness

అర్థం : ಅಪಾರವಾದ ಹಣ, ಐಶ್ವರ್ಯ, ಭೂಮಿ ಇರುವವರ ಸ್ಥಿತಿ ಅಥವಾ ಅಂತವರನ್ನು ಕರೆಯುವ ಶಬ್ದ

ఉదాహరణ : ಶ್ರೀಮಂತಿಕೆ ದಿಡೀರನೆ ಬರುವುದಿಲ್ಲ.

పర్యాయపదాలు : ಸಿರಿ ಸಂಪತ್ತು, ಸಿರಿ ಸಂಪತ್ತು ಐಶ್ವರ್ಯ


ఇతర భాషల్లోకి అనువాదం :

अमीर होने की अवस्था या भाव।

अमीरी सबको रास नहीं आती।
अमीरी, ऐश्वर्य, दौलतमंदी, दौलतमन्दी, धनाढ्यता, रईसपन, रईसी

Abundant wealth.

They studied forerunners of richness or poverty.
The richness all around unsettled him for he had expected to find poverty.
affluence, richness

ಶ್ರೀಮಂತಿಕೆ   ಗುಣವಾಚಕ

అర్థం : ಶ್ರೀಮಂತಿಕೆಯ ಅಥವಾ ಶ್ರೀಮಂತಿಕೆಗೆ ಸಂಬಂಧಿಸಿದ

ఉదాహరణ : ಈಕ್ಬಾಲನು ಶ್ರೀಮಂತಿಕೆಯ ಜೀವನವನ್ನು ತ್ಯಾಗಮಾಡಿ ಫಕೀರ ಅಥವಾ ಸಾಧುವಾದನು.

పర్యాయపదాలు : ಶ್ರೀಮಂತಿಕೆಯ


ఇతర భాషల్లోకి అనువాదం :

अमीर का या अमीर से संबंधित।

इकबाल अमीरी जिंदगी त्यागकर फकीर बन गया।
अमीरी

అర్థం : ಶ್ರೀಮಂತಿಕೆ ಅಥವಾ ಸಿರಿವಂತಿಕೆಯಂತಹ ಅಥವಾ ಯಾವುದರಿಂದ ಶ್ರೀಮಂತಿಕೆಯು ಪ್ರಕಟವಾಗುತ್ತದೆಯೋ

ఉదాహరణ : ನವಾಬನ ಶ್ರೀಮಂತಿಕೆಯ ದರ್ಪ ಅವನ ನಡವಳಿಕೆಗಳಲ್ಲಿ ಕಾಣಿಸುತ್ತಿತ್ತು.

పర్యాయపదాలు : ಶ್ರೀಮಂತಿಕೆಯ, ಶ್ರೀಮಂತಿಕೆಯಂತ, ಶ್ರೀಮಂತಿಕೆಯಂತಹ, ಸಿರಿವಂತಿಕೆ, ಸಿರಿವಂತಿಕೆಯ, ಸಿರಿವಂತಿಕೆಯಂತ, ಸಿರಿವಂತಿಕೆಯಂತಹ


ఇతర భాషల్లోకి అనువాదం :

अमीरों या धनवानों जैसा या जिससे अमीरी प्रगट हो।

नवाबों का अमीराना अंदाज उनकी हर हरकतों से ज़ाहिर होता था।
अमीराना, अमीरी

Of size and dignity suggestive of a statue.

stately, statuesque