అర్థం : ಯಾವುದೇ ಕ್ಷೇತ್ರ ಅಥವಾ ವಿಭಾಗದಲ್ಲಿ ಮುಖ್ಯವಾದ ಜವಾಬ್ದಾರಿಗಳನ್ನು ನಿರ್ವಹಿಸುವವ
ఉదాహరణ :
ಆತನು ಈ ಮಂಡಲದ ಪಂಚಾಯತ್ ನಲ್ಲಿ ಪ್ರಧಾನ ಕಾರ್ಯದರ್ಷಿಯಿದ್ದಾನೆ.
పర్యాయపదాలు : ಧುರಂಧರ, ಪ್ರಧಾನ, ಪ್ರಮುಖ, ಮುಖ್ಯ, ವರಿಷ್ಠ
ఇతర భాషల్లోకి అనువాదం :
Ranking above all others.
Was first in her class.అర్థం : ಬಹು ಅಂಶಗಳಲ್ಲಿ ಒಂದಾದಂತಹ
ఉదాహరణ :
ಆ ಅಪೂರ್ವ ವೀಣಾವಾದಕ ನಮ್ಮೂರಿನವನಂತೆ.
పర్యాయపదాలు : ಅನನ್ಯ, ಅಪೂರ್ವ, ಅಪೂರ್ವವಾದ, ಅಪೂರ್ವವಾದಂತ, ಅಪೂರ್ವವಾದಂತಹ, ಅಸಾಧಾರಣ, ಅಸಾಧಾರಣವಾದ, ಅಸಾಧಾರಣವಾದಂತ, ಅಸಾಧಾರಣವಾದಂತಹ, ಅಸಾಮಾನ್ಯ, ಅಸಾಮಾನ್ಯವಾದ, ಅಸಾಮಾನ್ಯವಾದಂತ, ಅಸಾಮಾನ್ಯವಾದಂತಹ, ಉತ್ಕೃಷ್ಟ, ಉತ್ಕೃಷ್ಟವಾದ, ಉತ್ಕೃಷ್ಟವಾದಂತ, ಉತ್ಕೃಷ್ಟವಾದಂತಹ, ವಿಲಕ್ಷಣ, ವಿಲಕ್ಷಣವಾದ, ವಿಲಕ್ಷಣವಾದಂತ, ವಿಲಕ್ಷಣವಾದಂತಹ, ಶ್ರೇಷ್ಟವಾದ, ಶ್ರೇಷ್ಟವಾದಂತ, ಶ್ರೇಷ್ಟವಾದಂತಹ, ಸಾಟಿಯಿಲ್ಲದ, ಸಾಟಿಯಿಲ್ಲದಂತ, ಸಾಟಿಯಿಲ್ಲದಂತಹ
ఇతర భాషల్లోకి అనువాదం :