అర్థం : ಯಾವುದಾದರು ಅನಿಷ್ಟಕರವಾದ ಘಟನೆಯಲ್ಲಿ ಉತ್ಪತ್ತಿಯಾಗುವ ಸ್ಥಿತಿ ಅದರಿಂದ ದೊಡ್ಡದಾದಂತಹ ಹಾನಿಯುಂಟಾಗುತ್ತದೆ
ఉదాహరణ :
ಸಂಕಟಕಷ್ಟದ ಸಂದರ್ಭದಲ್ಲಿ ಬುದ್ಧಿಯು ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ.
పర్యాయపదాలు : ಅನಿಷ್ಟ, ಆಪತ್ತು, ಇಕ್ಕಟ್ಟಾದ, ಇರುಕಾದ, ಕಷ್ಟ, ಕಷ್ಟದಾಯಕವಾದ, ತ್ರಾಸ, ದುಃಖ, ನೋವು, ವಿಷಮಸ್ಥಿತಿ, ಸಂಕಟ, ಹಾಲಾಹಲ
ఇతర భాషల్లోకి అనువాదం :
किसी अनिष्ट घटना से उत्पन्न होने वाली ऐसी स्थिति जिसमें बड़ी हानि हो सकती हो।
संकट में दिमाग काम करना बंद कर देता है।An unstable situation of extreme danger or difficulty.
They went bankrupt during the economic crisis.అర్థం : ಯಾವುದು ವಿಶಾಲ ಅಥವಾ ಉದ್ಧಾರವಲ್ಲವೋ
ఉదాహరణ :
ಜಾತಿ, ಧರ್ಮ ಮೊದಲಾದವುಗಳ ಭೇದಬಾವ ಸಂಕುಚಿತ ಮನಸ್ಸಿನ ದ್ಯೋತಕವಾಗಿದೆ.
పర్యాయపదాలు : ಕುಗ್ಗಿದ, ಕುಗ್ಗಿದಂತ, ಕುಗ್ಗಿದಂತಹ, ಸಂಕೀರ್ಣವಾದಂತ, ಸಂಕೀರ್ಣವಾದಂತಹ, ಸಂಕುಚಿತ, ಸಂಕುಚಿತವಾದ, ಸಂಕುಚಿತವಾದಂತ, ಸಂಕುಚಿತವಾದಂತಹ
ఇతర భాషల్లోకి అనువాదం :