సభ్యుడిగా అవ్వండి
పేజీ చిరునామా క్లిప్బోర్డ్కి కాపీ చేయబడింది.
అర్థం : ಮಾತನಾಡುವುದು ಅಥವಾ ಜಗಳವಾಡುವುದು ಮೊದಲಾದವುಗಳಲ್ಲಿ ಮಂದನಾಗಿರುವುದು
ఉదాహరణ : ದೊಡ್ಡ ಅಣ್ಣನ ಮುಂದೆ ಅವನು ಯಾವಾಗಲು ನಾಚಿಕೊಳ್ಳುತ್ತಾನೆ.
పర్యాయపదాలు : ನಾಚು, ಮಂದನಾಗು, ಹಿಂದೆ ಸರಿ
ఇతర భాషల్లోకి అనువాదం :हिन्दी
बातचीत या झगड़े आदि में धीमा पड़ना।
అర్థం : ಸಂಕೋಚ ಅಥವಾ ನಾಚಿಕೆಯಿಂದ ತಲೆಯನ್ನು ಕೆಳಕ್ಕೆ ಬಾಗಿಸುವ ಕ್ರಿಯೆ
ఉదాహరణ : ಶ್ಯಾಮನ ಹೆಂಡತಿ ತುಂಬಾ ನಾಚಿಕೊಳ್ಳುತ್ತಾಳೆ.
పర్యాయపదాలు : ನಾಚಿಕೆಪಡು, ನಾಚಿಸು, ನಾಚು, ಸಂಕೋಚಿಸು
ఇతర భాషల్లోకి అనువాదం :हिन्दी English
लाज या शर्म से सिर नीचा करना।
Turn red, as if in embarrassment or shame.
ఆప్ స్థాపించండి