సభ్యుడిగా అవ్వండి
పేజీ చిరునామా క్లిప్బోర్డ్కి కాపీ చేయబడింది.
అర్థం : ಯಾವುದಾದರು ಕೆಲಸ ಮಾಡುವುದಕ್ಕೆ ಮೊದಲೇ ಭಯ, ಅನುಮಾನ, ಆಶಂಕೆ ಮೊದಲಾದವುಗಳ ಕಾರಣದಿಂದ ಸಂಕೋಚ ಪಡುವಂತಹ ಕ್ರಿಯೆ
ఉదాహరణ : ಕೆಲವು ಪ್ರಶ್ನೆಗಳಿಗೆ ಉತ್ತರ ನೀಡುತ್ತಿರುವ ಸಮಯದಲ್ಲಿ ಅವನು ಸಂಕೋಚ ಪಡುತ್ತಿದ್ದನು.
పర్యాయపదాలు : ಸಂದೇಹಿಸು, ಹಿಂಜರಿ, ಹಿಂಜರಿಯು
ఇతర భాషల్లోకి అనువాదం :हिन्दी
कोई काम करने से पहले आशंका, अनौचित्य, असमर्थता आदि की वजह से कुछ देर रुकना।
అర్థం : ಸಂಕೋಚ ಅಥವಾ ನಾಚಿಕೆಯಿಂದ ತಲೆಯನ್ನು ಕೆಳಕ್ಕೆ ಬಾಗಿಸುವ ಕ್ರಿಯೆ
ఉదాహరణ : ಶ್ಯಾಮನ ಹೆಂಡತಿ ತುಂಬಾ ನಾಚಿಕೊಳ್ಳುತ್ತಾಳೆ.
పర్యాయపదాలు : ನಾಚಿಕೆಪಡು, ನಾಚಿಸು, ನಾಚು, ಸಂಕೋಚ ಪಡು
ఇతర భాషల్లోకి అనువాదం :हिन्दी English
लाज या शर्म से सिर नीचा करना।
Turn red, as if in embarrassment or shame.
ఆప్ స్థాపించండి