అర్థం : ಒಳ್ಳೆಯ ರೀತಿಯಲ್ಲಿ ನಿಯೋಜಿತವಾದ ಅಥವಾ ಯಾವುದರ ಯೋಜನೆಯು ಒಳ್ಳೆಯ ರೀತಿಯಲ್ಲಿ ಮಾಡಲಾಗಿದೆಯೋ
ఉదాహరణ :
ದೇಶದಲ್ಲಿ ಇಂದು ಸಂಘಟಿತವಾದ ಅನೇಕ ಕಾರ್ಯಗಳು ನಡೆಯುತ್ತಿದೆ.
పర్యాయపదాలు : ಸಂಘಟಿತವಾದಂತ, ಸಂಘಟಿತವಾದಂತಹ
ఇతర భాషల్లోకి అనువాదం :
అర్థం : ಎಲ್ಲರೂ ಒಂದು ಭಾವನೆಯೊಂದಿಗೆ ಅಥವಾ ಒಂದು ಉದ್ದೇಶ ಸಾಧನೆಗಾಗಿ ಭಿನ್ನತೆಗಳನ್ನು ಮರೆತು ಒಂದು ವಿಚಾರಕ್ಕೆ ಬದ್ಧರಾಗಿರುವುದು
ఉదాహరణ :
ದೇಶಭಕ್ತಿಯಿಂದ ಒಂದಾದ ಜನರನ್ನು ಚದುರಿಸಲು ಸಾಧ್ಯವಿಲ್ಲ.
పర్యాయపదాలు : ಒಂದಾದ, ಒಂದಾದಂತ, ಒಂದಾದಂತಹ, ಸಂಘಟಿತ, ಸಂಘಟಿತವಾದಂತ, ಸಂಘಟಿತವಾದಂತಹ, ಸೌಹಾರ್ದಪೂರ್ಣ, ಸೌಹಾರ್ದಪೂರ್ಣವಾದ, ಸೌಹಾರ್ದಪೂರ್ಣವಾದಂತ, ಸೌಹಾರ್ದಪೂರ್ಣವಾದಂತಹ
ఇతర భాషల్లోకి అనువాదం :
जो एकता से परिपूर्ण हो।
एकतापूर्ण समाज विकास के पथ पर अग्रसर रहता है।అర్థం : ಯಾರು ಒಂದಾಗಿ ಹಾಗೂ ಸಾಮೂಹಿಕ ರೂಪದಿಂದ ತಮ್ಮ ಧ್ಯೇಯವನ್ನು ಸಿದ್ಧಿಮಾಡಿಕೊಳ್ಳುವುದಕ್ಕೆ ಪ್ರಯತ್ನಿಸುತ್ತಾರೋ
ఉదాహరణ :
ಸಂಘಟಿತವಾದ ರಾಷ್ಟ್ರಕ್ಕೆ ಗೆಲುವು ನಿಶ್ಚಿತ.
పర్యాయపదాలు : ಸಂಘಟಿತ, ಸಂಘಟಿತವಾದಂತ, ಸಂಘಟಿತವಾದಂತಹ
ఇతర భాషల్లోకి అనువాదం :