సభ్యుడిగా అవ్వండి
పేజీ చిరునామా క్లిప్బోర్డ్కి కాపీ చేయబడింది.
అర్థం : ವೇಗವನ್ನು ನೀಡುವ ಅಥವಾ ನಡೆಯಿಸು, ಓಡಿಸುವ ಕ್ರಿಯೆ
ఉదాహరణ : ವಿದ್ಯುತ್ ನಿಂದಾಗಿ ದೊಡ್ಡ-ದೊಡ್ಡ ಯಂತ್ರಗಳ ಸಂಚಾಲನೆ ಸರಳಪೂರ್ವಕವಾಗಿರುತ್ತದೆ.
పర్యాయపదాలు : ನಡಿಸುವಿಕೆ, ನಡೆಸುವಿಕೆ, ನಿರ್ವಹಣೆ
ఇతర భాషల్లోకి అనువాదం :हिन्दी
गति देने या चलाने की क्रिया।
అర్థం : ಈ ತರಹದ ಏರ್ಪಾಡು ಅಥವಾ ವ್ಯವಸ್ಥೆ ಮಾಡುವ ಕ್ರಿಯೆ
ఉదాహరణ : ಈ ಸಂಸ್ಥೆಯ ನಿರ್ವಾಹಣೆ ತುಂಬಾ ಚನ್ನಾಗಿ ನಡೆಯುತ್ತಿದೆ.
పర్యాయపదాలు : ನಡೆಸುವಿಕೆ, ನಡೆಸುವುದು, ನಿರ್ವಾಹಣೆ
ऐसा प्रबंध या व्यवस्था करने की क्रिया जिसमें कोई काम चलता या होता रहे।
ఆప్ స్థాపించండి