అర్థం : ಒಬ್ಬರ ಸಂದೇಶವನ್ನು ಇನ್ನೊಬ್ಬರಿಗೆ ಮುಟ್ಟಿಸುವ ಮಧ್ಯಸ್ಥಗಾರ
ఉదాహరణ :
ಓಲೆಕಾರನು ತಂದೆಯ ಸಂದೇಶವನ್ನು ತಾಯಿಗೆ ಮುಟ್ಟಿಸಿದನು.
పర్యాయపదాలు : ಓಲೆಕಾರ, ದೂತ, ವಾರ್ತಾವಾಹಿ, ಸುದ್ದಿವಾಹಕ, ಹರಿಕಾರ
ఇతర భాషల్లోకి అనువాదం :
అర్థం : ಸಂದೇಶವನ್ನು ತಲುಪಿಸುವಂತಹವ
ఉదాహరణ :
ಕೆಲವು ಸ್ಥಳಗಳಲ್ಲಿ ಇಂದಿಗೂ ಕೂಡ ಪಾರಿವಾಳಗಳನ್ನು ಸಂದೇಶವಾಹಕಗಳಲ್ಲಿ ಉಪಯೋಗಿಸುತ್ತಾರೆ.
పర్యాయపదాలు : ಸಂದೇಶ ವಾಹಕ, ಸಂದೇಶ-ವಾಹಕ
ఇతర భాషల్లోకి అనువాదం :
संदेश पहुँचाने वाला।
कुछ स्थानों पर आज भी संदेशवाहक कबूतरों का उपयोग होता है।