పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಸಂದೇಹ అనే పదం యొక్క అర్థం.

ಸಂದೇಹ   ನಾಮಪದ

అర్థం : ವಿಕಲ್ಪಹೀನತೆಯ ಅವಸ್ಥೆ ಅಥವಾ ಭಾವ

ఉదాహరణ : ವಿಕಲ್ಪಹೀನತೆ ಅಥವಾ ಅಜ್ಞಾನದ ಕಾರಣದಿಂದ ಸರಿಯಾದ ನಿರ್ಣಯವನ್ನು ತೆಗೆದು ಕೊಳ್ಳಲಾಗಲಿಲ್ಲ.

పర్యాయపదాలు : ಅಜ್ಞಾನ, ಅನಿಶ್ಚಯ, ಭ್ರಮೆ, ವಿಕಲ್ಪಹೀನತೆ


ఇతర భాషల్లోకి అనువాదం :

विकल्पहीन होने की अवस्था या भाव।

विकल्पहीनता के कारण वह सही निर्णय नहीं ले पा रहा है।
उपायहीनता, विकल्पहीनता

A feeling of being unable to manage.

helplessness

అర్థం : ಯಾವುದಾದರು ವಿಷಯವು ಅನಿಶ್ಚಿತವಾಗಿರುವುದು

ఉదాహరణ : ನನಗೆ ಅವನ ಮಾತುಗಳು ಸಂದೇಹ ಹುಟ್ಟಿಸುತ್ತಿದೆ.

పర్యాయపదాలు : ಅನುಮಾನ, ಶಂಕೆ, ಸಂಶಯ


ఇతర భాషల్లోకి అనువాదం :

ऐसा ज्ञान जिसमें पूरा निश्चय न हो।

मुझे उसकी बात की सच्चाई पर संशय है।
अंदेशा, अन्देशा, अभिशंका, अभिशङ्का, आशंका, आशंसा, आशङ्का, भ्रांति, भ्रान्ति, युतक, विशय, शंका, शक, शङ्का, शुबहा, संदेह, संशय, सन्देह

The state of being unsure of something.

doubt, doubtfulness, dubiety, dubiousness, incertitude, uncertainty

అర్థం : ಯಾವುದಾದರೂ ವಿಷಯದಲ್ಲಿ ಅದು ಹೀಗೆಯೋ ಅಥವಾ ಅಲ್ಲವೋ ಎಂಬ ಶಂಕೆ ಉಂಟಾಗುವುದು

ఉదాహరణ : ನನಗೆ ರಾಮನ ವ್ಯವಹಾರದ ಬಗ್ಗೆ ಸಂದೇಹವಿದೆ

పర్యాయపదాలు : ಅನುಮಾನ, ಶಂಕೆ, ಸಂಶಯ

అర్థం : ಆ ಶಬ್ದವು ನಡಿಗೆಯ ಸಪ್ಪಳ ಅಥವಾ ಬೇರೆಯವರಿಂದ ಆಗುವಂತಹದ್ದು

ఉదాహరణ : ಯಾರದೋ ಹೆಜ್ಜೆಯ ಸಪ್ಪಳವನ್ನು ಕೇಳಿ ಅವನು ನಿದ್ದೆಯಿಂದ ಎಚ್ಚರವಾದ.

పర్యాయపదాలు : ಧ್ವನಿ, ನಡಿಗೆಯ ಸಪ್ಪಳ, ಭಯ, ಸದ್ದು, ಸಪ್ಪಳ, ಸುಳಿವು


ఇతర భాషల్లోకి అనువాదం :

वह शब्द जो चलने में पैर तथा दूसरे अंगों से होता है।

किसी के पैरों की आहट मिलते ही वह जाग गया।
कदमों की चाप सुनकर भी उसने उस तरफ नहीं देखा।
आरव, आरो, आहट, आहुटि, चाँप, चाप

The sound of heavy treading or stomping.

He heard the trample of many feet.
trample, trampling

అర్థం : ಅನಿಷ್ಟ ಆಗುವುದರಿಂದ ಮನಸ್ಸಿನಲ್ಲಿ ಮೂಡುವ ಕಲ್ಪನೆ

ఉదాహరణ : ಯಾವುದೋ ದುರ್ಘಟನೆ ನಡೆಯುವುದೆಂದು ಅವಳಿಗೆ ಅನುಮಾನವಿತ್ತು ಭಯವಾಗುತ್ತಿತ್ತು.

పర్యాయపదాలు : ಅನುಮಾನ, ಅಪನಂಬಿಕೆ, ಆತಂಕ, ಆಶಂಕೆ, ಗುಮಾನಿ, ದಿಗಿಲು, ಭಯ, ಶಂಕೆ, ಸಂಕಟ, ಸಂಶಯ


ఇతర భాషల్లోకి అనువాదం :

अनिष्ट की सम्भावना से मन में होने वाली कल्पना।

उसे आशंका थी कि कोई दुर्घटना हो सकती है।
अंदेशा, अंदोह, अन्देशा, अन्दोह, अपडर, अभिशंका, अभिशङ्का, आशंका, आशङ्का, खटका, डर, धड़का, भय, शंका, शक, शङ्का, संशय, हूक

Fearful expectation or anticipation.

The student looked around the examination room with apprehension.
apprehension, apprehensiveness, dread