పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಸಂಧಾನ అనే పదం యొక్క అర్థం.

ಸಂಧಾನ   ನಾಮಪದ

అర్థం : ಪರಸ್ಪರರು ಭಿನ್ನತೆಗಳನ್ನು ಮರೆತು ಒಂದು ನಿರ್ಧಾರಕ್ಕೆ ಬರುವುದು

ఉదాహరణ : ಭಾರತ ಮತ್ತು ಪಾಕಿಸ್ತಾನ ವಿವಾಧಾತ್ಮಕ ಕಾಶ್ಮೀರಿ ವಿಷಯದಲ್ಲಿ ಸಂಧಾನ ಮಾಡಿಕೊಳ್ಳುವುದು ಒಳಿತು.

పర్యాయపదాలు : ಒಪ್ಪಂದ, ರಾಜಿ


ఇతర భాషల్లోకి అనువాదం :

लेन-देन, व्यवहार, झगड़े, विवाद आदि के संबंध में सब पक्षों में आपस में होने वाला निपटारा।

कश्मीर मसले पर भारत पाक समझौता आवश्यक है।
समझौता, सुलह

An accommodation in which both sides make concessions.

The newly elected congressmen rejected a compromise because they considered it `business as usual'.
compromise

అర్థం : ನಾಟಕ ಮುಂತಾದವುಗಳಿಂದ ಹೇಳುವಂತಹ ಸಂವಾದ

ఉదాహరణ : ಜಯಶಂಕರ ಪ್ರಸಾದರ ನಾಟಕದ ಸಂಭಾಷಣೆಯು ರೋಚಕತೆಯಿಂದ ಕೂಡಿರುತ್ತದೆ.

పర్యాయపదాలు : ಚರ್ಚೆ, ಸಂಭಾಷಣೆ, ಸಂಭಾಷನೆ, ಸಂಭಾಸನೆ, ಸಂವಾದ


ఇతర భాషల్లోకి అనువాదం :

नाटक, धारावाहिक तथा फिल्मों आदि में पात्रों द्वारा बोली जानेवाली पङ्क्तियाँ या सम्भाषण।

जयशंकर प्रसाद के नाटक में कथोपकथन रोचकता से भरे होते हैं।
अनुकथन, आलाप, कथोपकथन, संभाषण, सम्भाषण

The lines spoken by characters in drama or fiction.

dialog, dialogue

అర్థం : ರಾಜ್ಯ, ದಳ ಮೊದಲಾದವುಗಳಲ್ಲಿ ಆಗುವ ನಿಶ್ಚಯದ ಪ್ರಕಾರ ನಾವು ಪರಸ್ಪರ ಯುದ್ಧಮಾಡುವುದಿಲ್ಲ ಮತ್ತು ಮಿತ್ರತ್ವದ ಪೂರಕವಾಗಿ ಇರುತ್ತೇವೆ ಅಥವಾ ಇಂಥ ಕ್ಷೇತ್ರದಲ್ಲಿ ಇಂಥ ಪ್ರಕಾರದಲ್ಲಿ ವ್ಯವಹಾರವನ್ನು ಮಾಡುತ್ತೇವೆ

ఉదాహరణ : ಎರಡು ರಾಜ್ಯಗಳ ನಡುವೆ ಒಪ್ಪಂದವಾದ ಪ್ರಕಾರ ಅವರು ಒಬ್ಬರಿಗೊಬ್ಬರು ತಮ್ಮ ತಮ್ಮ ಆಂತರಿಕ ವಿಷಯದಲ್ಲಿ ಹಸ್ತಕ್ಷೇಪ ಮಾಡಬಾರದು.

పర్యాయపదాలు : ಒಡಂಬಡಿಕೆ, ಒಪ್ಪಂದ, ಕರಾರು, ಕೂಡಿಕೆ, ಪ್ರತಿಜ್ಞೆ, ಮಿಳಿತ, ಮೈತ್ರಿ, ರಾಜಿ, ವಚನ, ಸಂಧಿ, ಸ್ನೇಹ


ఇతర భాషల్లోకి అనువాదం :

राज्यों, दलों, आदि में होने वाला यह निश्चय कि अब हम आपस में नहीं लड़ेंगे और मित्रतापूर्वक रहेंगे अथवा अमुक क्षेत्रों में अमुक प्रकार से व्यवहार करेंगे।

दो राज्यों के बीच समझौता हुआ कि वे एक दूसरे के आंतरिक मामलों में हस्तक्षेप नहीं करेंगे।
अभिसंधि, अभिसन्धि, करार, मुआहिदा, यति, संधि, सन्धि, समझौता, सुलह, स्कंध, स्कन्ध

The state of being allied or confederated.

alliance, confederation

అర్థం : ಸಮಾನ ಉದ್ದೇಶಗಳನ್ನು ಸಾಧಿಸಲು ಒಂದಾದ ರಾಜ್ಯಗಳು

ఉదాహరణ : ಚುನಾವಣೆಯ ಸಮಯದಲ್ಲಿ ಹಲವಾರು ದಳಗಳು ಪರಸ್ಪರ ಮೈತ್ರಿಯನ್ನು ಮಾಡಿಕೊಳ್ಳುತ್ತಾರೆ.

పర్యాయపదాలు : ಮೈತ್ರಿ


ఇతర భాషల్లోకి అనువాదం :

व्यक्तियों या वस्तुओं का प्रायः बना रहने वाला साथ।

चुनाव के समय कई दल आपस में गठबंधन कर लेते हैं।
गँठजोड़, गँठबंधन, गँठबन्धन, गठजोड़, गठबंधन, गठबन्धन, संधान

An organization of people (or countries) involved in a pact or treaty.

alignment, alinement, alliance, coalition